ಬ್ರೇಕಿಂಗ್ ನ್ಯೂಸ್
17-09-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.17: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಚೈತ್ರಾ ಇತ್ತೀಚೆಗೆ ಖರೀದಿಸಿದ್ದ ಹೊಸ ಕಿಯಾ ಕಂಪನಿಯ ಕಾರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಪತ್ತೆಯಾಗಿದೆ.
ಮುಧೋಳದ ಹಿಂದು ಸಂಘಟನೆ ಕಾರ್ಯಕರ್ತ ಕಿರಣ್ ಗಣಪ್ಪಗೋಳ ಮನೆಯಲ್ಲಿ ಚೈತ್ರಾಗೆ ಸೇರಿದ ಕಿಯಾ ಕಾರು ಸಿಕ್ಕಿದೆ. KA 20 ME 7253 ನಂಬರಿನ ಉಡುಪಿ ನೋಂದಣಿಯ ಕಿಯಾ ಕಾರನ್ನು ಕಿರಣ್, ಸೆಪ್ಟೆಂಬರ್ 9ರಂದು ತಂದು ತನ್ನ ಬಳಿ ಇಟ್ಟುಕೊಂಡಿದ್ದ.
ಮುಧೋಳದಲ್ಲಿ ಡ್ರೈವಿಂಗ್ ಸ್ಕೂಲ್ ಹೊಂದಿರುವ ಕಿರಣ್, ಈ ಹಿಂದೆ ಮುಧೋಳ ಕಾರ್ಯಕ್ರಮಕ್ಕೆ ಬಂದಿದ್ದ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ಸಿಸಿಬಿ ಪೊಲೀಸರು ಮುಧೋಳದಲ್ಲಿ ನಿಲ್ಲಿಸಿದ್ದ ಕಿಯಾ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರಿನ ಜೊತೆಗೆ ಕಿರಣ್ ಗಣಪ್ಪಗೋಳನನ್ನು ಸಹ ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ಹೊರಬಿದ್ದ ವೇಳೆ ಚೈತ್ರಾ ಪಿಎ ಶ್ರೀಕಾಂತ್, ಕಿರಣ್ಗೆ ಕರೆ ಮಾಡಿದ್ದು ಮಹಾರಾಷ್ಟ್ರದ ಸೊಲ್ಲಾಪುರದ ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ನಿಲ್ಲಿಸಿರುವ ಕಾರನ್ನು ತಂದು ನಿಮ್ಮ ಬಳಿ ಇಟ್ಕೊಳ್ಳಿ ಎಂದು ಹೇಳಿದ್ದ. ಅದರಂತೆ ಕಿರಣ್, ಸೆಪ್ಟೆಂಬರ್ 9ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರನ್ನು ತಂದು ತನ್ನ ಜೊತೆಗಿರಿಸಿದ್ದ.
Chaitra kundapura fraud case, new KIA car found of Chaitra at Hindu Karyakarta house in Solapur.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am