ಬ್ರೇಕಿಂಗ್ ನ್ಯೂಸ್
18-09-23 05:31 pm HK News Desk ಕರ್ನಾಟಕ
ಹುಬ್ಬಳ್ಳಿ, ಸೆ.18: ಚೈತ್ರಾ ಕುಂದಾಪುರ ರೀತಿಯ ಜನ ಎಲ್ಲಾ ಪಕ್ಷದಲ್ಲಿ ಇರುತ್ತಾರೆ. ದುಡ್ಡು ಮಾಡೋದು, ಜನರಿಗೆ ಮೋಸ ಮಾಡೋದು ಅವರ ಕೆಲಸ. ಇದು ಮೊದಲ ಘಟನೆ ಅಲ್ಲ. ಮೋಸ ಹೋಗುವವರು ಇರೋವರೆಗೂ ಇದು ಕೊನೆ ಆಗಲ್ಲ ಎಂದು ಬಿಜೆಪಿ ಹಿರಿಯ ಮುಖಂಡ, ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ.
ಈ ಬಗ್ಗೆ ನಮ್ಮ ಪಕ್ಷ ಮೊದಲೆ ತಿಳಿಸಿತ್ತು. ಎಲ್ಲೆಲ್ಲೋ ದುಡ್ಡು ಮಾಡಿದವರು, ಹೇಗೆ ರಾಜಕೀಯ ಮಾಡಬೇಕು ಅಂತ ಗೊತ್ತಿಲ್ಲದವರು ಈ ರೀತಿ ಮೋಸ ಹೋಗುತ್ತಾರೆ. ಇಂತಹ ಡಮ್ಮಿ ವ್ಯಕ್ತಿಗಳ ಜೊತೆಗೆ ಮೋಸ ಹೋಗುತ್ತಾರೆ. ಚೈತ್ರಾ ಕುಂದಾಪುರ ಬಿಜೆಪಿ ಪಕ್ಷದವರಲ್ಲ. ಪಕ್ಷ ಸಿದ್ಧಾಂತದ ಬಗ್ಗೆ ಮಾತನಾಡಿದ ತಕ್ಷಣ ಬಿಜೆಪಿಯವರಾಗಲ್ಲ. ಇವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಟಿಕೇಟ್ ಪಡೆಯಲು ಒಂದು ಪದ್ದತಿಯಿದೆ. ಯಾವ ರಾಜಕೀಯ ಪಕ್ಷಗಳು ಇಂತಹ ಟೋಪಿ ಹಾಕುವವರನ್ನು ಬೆಳೆಸುವುದಿಲ್ಲ. ಟಿಕೇಟ್ ಆಕಾಂಕ್ಷಿಗಳ ಅಡ್ವಾಂಟೇಜ್ ತೆಗೆದುಕೊಳ್ಳುವ ಜನ ಇವರು ಎಂದು ಬೆಲ್ಲದ ಅವರು ಮೂದಲಿಸಿದ್ದಾರೆ.
ಜಗದೀಶ್ ಶೆಟ್ಟರ್ ಚೈತ್ರಾ ಡೀಲಿಂಗ್ ವಿಷಯದ ಬಗ್ಗೆ ವ್ಯಂಗ್ಯ ಮಾಡಿರುವ ಪ್ರಶ್ನೆಗೆ, ಶೆಟ್ಟರ್ ಈಗ ಕಾಂಗ್ರೆಸ್ ಸೇರಿದ್ದಾರೆ. ಅವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡೋದು ಒಳ್ಳೆಯದು. ಬಿಜೆಪಿ ಬಗ್ಗೆ ದಿನಾ ಮಾತಾಡೋದು ನೋಡಿದ್ರೆ ಶೆಟ್ಟರ್ ಮನಸ್ಸು ಇನ್ನೂ ಬಿಜೆಪಿಯಲ್ಲಿದೆ ಅನ್ನಸ್ತೆ. ಅವರ ಬಗ್ಗೆ ಹೆಚ್ಚಿಗೆ ಮಾತನಾಡಲು ಹೋಗಲ್ಲ. ಅದರ ಅವಶ್ಯಕತೆನೂ ಇಲ್ಲ ಎಂದು ಹೇಳಿದ್ದಾರೆ.
Arvind Bellad slams Chaithra Kundapura says there are fraudsters like this in all politically parties.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am