ಬ್ರೇಕಿಂಗ್ ನ್ಯೂಸ್
10-11-20 11:20 am Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 10: ಭಾರೀ ಕುತೂಹಲ ಮೂಡಿಸಿರುವ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಶಿರಾ ಮತ್ತು ಆರ್.ಆರ್ ನಗರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆರ್.ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರೀ ಅಂತರಗಳ ಮುನ್ನಡೆ ಕಾಯ್ದುಕೊಂಡಿದ್ದು ಗೆಲ್ಲುವುದು ಖಚಿತವಾಗಿದೆ.
ಎಂಟು ಸುತ್ತುಗಳ ಮತ ಎಣಿಕೆಯಲ್ಲಿ ಮುನಿರತ್ನ 22 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಮುನಿರತ್ನ ಪರರವಾಗಿ 39,233 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸಿನ ಕುಸುಮಾ 19,729 ಮತಗಳನ್ನು ಪಡೆದಿದ್ದಾರೆ.


ಇನ್ನು ಶಿರಾ ಕ್ಷೇತ್ರದಲ್ಲಿ ಐದು ಸುತ್ತುಗಳ ಮತ ಎಣಿಕೆ ಮುಗಿದಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 14,232 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸಿನ ಜಯಚಂದ್ರ 12,788 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಪಕ್ಷದ ಅಮ್ಮಾಜಮ್ಮ ಪರವಾಗಿ 8,788 ಮತಗಳನ್ನು ಪಡೆದಿದ್ದಾರೆ.
ಆರ್.ಆರ್. ನಗರದಲ್ಲಿ ಮುನಿರತ್ನ ಗೆಲುವು ಖಚಿತವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ.
The counting of votes for by-polls to two crucial assembly constituencies in Rajarajeshwari Nagar (RR Nagar) in Bengaluru and Sira in Tumkur has begun.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm