ಬ್ರೇಕಿಂಗ್ ನ್ಯೂಸ್
21-09-23 06:26 pm HK News Desk ಕರ್ನಾಟಕ
ಮಂಡ್ಯ, ಸೆ.21: ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ವಿಚಾರಣೆಯಲ್ಲಿ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದ್ದು, ರೈತರು, ಸಾರ್ವಜನಿಕರು, ಹೋರಾಟಗಾರರು ತೀರ್ಪಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಂಡ್ಯ ಬಂದ್ಗೆ ಕರೆ ನೀಡಲಾಗಿದೆ.
ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ಆದೇಶವನ್ನೇ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, ಪ್ರತಿನಿತ್ಯ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮಧ್ಯಂತರ ತೀರ್ಪು ನೀಡಿದೆ.
ಸೆ.23ರಂದು ಸ್ತಬ್ಧವಾಗಲಿದೆ ಮಂಡ್ಯ:
ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲೂ ರಾಜ್ಯಕ್ಕೆ ಹಿನ್ನೆಡೆಯಾಗಿರುವ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮಂಡ್ಯ ಬಂದ್ ಗೆ ಕರೆ ನೀಡಿದೆ. ಸೆ.23ರಂದು ಜಿಲ್ಲೆಯಾದ್ಯಂತ ಬಂದ್ ಮಾಡಿ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ಕೈಜೋಡಿಸುವಂತೆ ಮನವಿ ಮಾಡಿದೆ.
In a setback, the Supreme Court has refused to interfere in the petitions of Karnataka and Tamil Nadu over the release of Cauvery water. Karnataka had demanded a stay on the order passed by the Cauvery tribunal that directed to release 5000 cusecs of water to its neighboring state, while Tamil Nadu had demanded more water from Karnataka.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm