ಬ್ರೇಕಿಂಗ್ ನ್ಯೂಸ್
01-10-23 04:55 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ.1: ಕೆಜೆ ಹಳ್ಳಿ- ಡಿಜೆಹಳ್ಳಿ ಕೇಸಲ್ಲಿ ಅವರದ್ದೇ ಶಾಸಕರಿಗೆ ಕಾಂಗ್ರೆಸ್ ಬೆಂಬಲ ಕೊಡ್ಲಿಲ್ಲ. ಕಾಂಗ್ರೆಸ್ ಶಾಸಕರ ಮನೆ ಸುಟ್ಟರೂ ಯಾರೂ ಹೋಗಲಿಲ್ಲ, ನಾವೇ ಅವರ ರಕ್ಷಣೆಗೆ ಹೋಗಿದ್ದು. ಎಷ್ಟಂದ್ರೆ ಕಾಂಗ್ರೆಸ್ ತನ್ನ ಶಾಸಕರಿಗೆ ನೈತಿಕ ಬೆಂಬಲವನ್ನೂ ಕೊಡಲಿಲ್ಲ ಎಂದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಕೆಜೆ ಹಳ್ಳಿ- ಡಿಜೆಹಳ್ಳಿ ಮತ್ತು ಹುಬ್ಬಳ್ಳಿ ಪ್ರಕರಣ ಆದ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು. ಅಲ್ಲಿ ತಾವು ತಪ್ಪು ಮಾಡಿದ್ದೇವೆ ಎಂದು ಕಾಂಗ್ರೆಸ್ಸಿಗೆ ಇಂದು ಅರಿವಾಗ್ತಿದೆ. ಪೊಲೀಸ್ ಸ್ಟೇಷನ್, ಮನೆ, ವಾಹನ ಎಲ್ಲವನ್ನೂ ಸುಟ್ಟರು. ಕೆಜೆ ಹಳ್ಳಿ-ಡಿಜೆಹಳ್ಳಿ ಒಂದು ರೀತಿ ಸ್ಮಶಾನವಾಗಿತ್ತು, ಅದಕ್ಕೆ ಕಾಂಗ್ರೆಸ್ ಕುಮ್ಮಕ್ಕಿತ್ತು.
ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರೋದ್ರ ಜೊತೆಗೆ ಒಂದು ಸಮುದಾಯದ ಓಲೈಕೆಗೆ ಕಾಂಗ್ರೆಸ್ ಮುಂದಾಗಿತ್ತು. ಇವತ್ತು ನ್ಯಾಯುತವಾದ ತನಿಖೆ ಮಾಡಿದರೆ ತಪ್ಪು ಮಾಡಿದ್ದು ಯಾರೆಂದು ಗೊತ್ತಾಗುತ್ತೆ ಎಂದು ಶೋಭಾ ಹೇಳಿದರು. ಬಿಜೆಪಿ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವ ವಿಚಾರದ ಪ್ರಶ್ನೆಗೆ, ನಮ್ಮ ಮುಖಂಡರು, ಮಾಜಿ ಶಾಸಕರನ್ನ ಕಾಂಗ್ರೆಸಿಗರು ಆಮಿಷ ಒಡ್ಡಿ ಸೆಳೆಯುತ್ತಿದ್ದಾರೆ. ಆಂತರಿಕವಾಗಿ ಕಾಂಗ್ರೆಸ್ ಸೇಫ್ ಇಲ್ಲ, ಬಹಳ ಗಲಿಬಿಲಿಯಲ್ಲಿದ್ದಾರೆ. ಅವರಿಗೆ ಅಸುರಕ್ಷತೆ ಕಾಡ್ತಿದೆ, ಅದಕ್ಕೆ ಬಿಜೆಪಿಯಿಂದ ಕರೆದುಕೊಳ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಮೋದಿಯವರು, ಪ್ರಪಂಚದಲ್ಲಿ ಭಾರತವನ್ನ ಅಗ್ರಸ್ಥಾನದಲ್ಲಿ ನಿಲ್ಲಿಸುವ ಕೆಲಸ ಮಾಡ್ತಿದ್ದಾರೆ. ಮೋದಿ ಜೊತೆ ಜನರು ಕೈಜೋಡಿಸಬೇಕು, 2024ಕ್ಕೆ ಅತ್ಯಧಿಕ ಮತಗಳ ಅಂತರದಲ್ಲಿ ಮೋದಿಯನ್ನು ಮತ್ತೆ ಗೆಲ್ಲಿಸೋಣ. ಶಾಸಕರು, ಎಂ.ಪಿ. ಅಧಿಕಾರ ಇರಬಹುದು, ಇಲ್ಲದಿರಬಹುದು. ಆದರೆ, ದೇಶ ಉಳಿಯೋದು ಮುಖ್ಯ. ಹಾಗಾಗಿ, ಎಲ್ಲರಿಗೂ ಪ್ರಾರ್ಥನೆ ಮಾಡ್ತೀನಿ, ಮೋದಿ, ದೇಶಕ್ಕಾಗಿ ಕೆಲಸ ಮಾಡಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
The KJ Halli-DJ Halli case, the Congress did not support their own MLAs. Congress MLAs houses were burnt down but no one went, we went to their rescue. Udupi MP Shobha Karandlaje said that the Congress did not even give moral support to its MLAs.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm