ಬ್ರೇಕಿಂಗ್ ನ್ಯೂಸ್
01-10-23 06:25 pm Bangalore Correspondent ಕರ್ನಾಟಕ
ಬೆಂಗಳೂರು, ಅ.01: ತಮಿಳುನಾಡಿಗೆ ಕಾವೇರಿ ನೀರು ಹರಿಯಬಿಡುತ್ತಿರುವುದನ್ನು ಖಂಡಿಸಿ ಬೆಂಗಳೂರು, ಕರ್ನಾಟಕ ಬಂದ್ ಮಾಡಿದ ನಂತರವೂ ಕನ್ನಡಿಗರ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಕಾವೇರಿ ಕೊಳ್ಳದ ಐದು ಜಿಲ್ಲೆಗಳ ರೈತರು, ಕನ್ನಡಪರ ಸಂಘಟನೆಗಳವರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆಗಳನ್ನು ಈಗಲೂ ಮುಂದುವರಿಸಿದ್ದಾರೆ. ಈ ನಡುವೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಸತತ ಅನ್ಯಾಯವಾಗುತ್ತಿರುವುದನ್ನು ಸರಿಪಡಿಸಲು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್ ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಪ್ರಧಾನಿ ಮೋದಿಜೀ, ನಮ್ಮ ರಾಜ್ಯ ಮತ್ತು ಕಾವೇರಿ ವಿಚಾರದಲ್ಲಿ ದಯವಿಟ್ಟು ನ್ಯಾಯ ಒದಗಿಸಿಕೊಡಿ ಎಂದು ಇಂಗ್ಲಿಷ್ನಲ್ಲಿ ಭಿನ್ನವಿಸಿಕೊಂಡಿರುವ ದ ನಟ ನೆನಪಿರಲಿ ಪ್ರೇಮ್ ‘ಕಾವೇರಿ ನಮ್ಮದು’ ಎಂದು ಕನ್ನಡದಲ್ಲಿ ಬರೆದಿದ್ದಾರೆ.
In the video, the actor is seen writing with red ink, giving the impression of writing the letter in blood. "To Narendra Modi, PM Of India, Please do justice for our Cauvery and Karnataka. Cauvery Nammadu (Cauvery is ours)," he said in the clip.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm