ಬ್ರೇಕಿಂಗ್ ನ್ಯೂಸ್
11-11-20 02:08 pm Headline Karnataka News Network ಕರ್ನಾಟಕ
ಮಂಗಳೂರು, ನವೆಂಬರ್ 11: ಶಿಕ್ಷಣ ಸಚಿವ ಸುರೇಶ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಇದೇ ವೇಳೆ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸುರೇಶ್ ಕುಮಾರ್, ತಮ್ಮ ಹುಟ್ಟುಹಬ್ಬದ ಹಿನ್ನೆಲೆ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದು ಪೂಜೆ ಸಲ್ಲಿಸಿದ ಬಳಿಕ ಧರ್ಮಾಧಿಕಾರಿ ಅವರನ್ನು ಭೇಟಿಯಾದರು. ಇದೇ ವೇಳೆ, ಕೊರೊನಾ ನಡುವೆ ಶಾಲೆಗಳನ್ನು ತೆರೆಯಬೇಕೋ, ಬೇಡವೋ ಎನ್ನುವುದರ ಕುರಿತು ಚರ್ಚೆ ಹೆಗ್ಗಡೆ ಜೊತೆ ಚರ್ಚೆ ನಡೆಸಿದ್ದಾರೆ. ಕೊರೊನಾದಿಂದಾಗಿ ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಚರ್ಚೆ ನಡೆಸಿದ ಸಚಿವರು, ಆನ್-ಲೈನ್ ಶಿಕ್ಷಣದ ಇತಿಮಿತಿ ಬಗ್ಗೆ ಹೆಗ್ಗಡೆಯವರ ಸಲಹೆ ಪಡೆದಿದ್ದಾರೆ.

ಶಾಲಾ ಮಕ್ಕಳಿಗೆ ಲ್ಯಾಪ್ ಟಾಪ್ ಮತ್ತು ಟ್ಯಾಬ್ ಗಳನ್ನು ವಿತರಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದಿಂದ 21 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಜ್ಞಾನ ತಾಣ ಯೋಜನೆ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ, ಮಾತನಾಡಿದ ಸಚಿವ ಸುರೇಶ್ ಕುಮಾರ್, ಎಸ್ಸೆಸ್ಸೆಲ್ಸಿ ಪರೀಕ್ಷೆಗೂ ಹಿಂದೆ ಧರ್ಮಸ್ಥಳಕ್ಕೆ ಬಂದು ಸುಸೂತ್ರವಾಗಿ ಪರೀಕ್ಷೆ ನಡೆಯುವಂತೆ ದೇವರಲ್ಲಿ ಕೇಳಿಕೊಂಡಿದ್ದೆ. ಪರೀಕ್ಷೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈಗ ಬಂದು ಪೂಜೆ ಸಲ್ಲಿಸಿದ್ದೇನೆ ಎಂದರು.
Karnataka Education Minister Suresh Kumar Visited the Shri Dharmasthala Temple and also had a meeting along with Dr Veerendra Heggade in discussing considering reopening of schools.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm