ಬ್ರೇಕಿಂಗ್ ನ್ಯೂಸ್
16-10-23 02:50 pm HK News Desk ಕರ್ನಾಟಕ
ಗದಗ, ಅ.16: ಕೆಎಸ್ಆರ್ಟಿಸಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐದು ಜನ ಸಾವನ್ನಪ್ಪಿದ್ದು, ನಾಲ್ವವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ. ಮೃತರು ಗುಲಬರ್ಗಾ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ.
ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ವಾಯುವ್ಯ ಸಾರಿಗೆ ಬಸ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದಿಂದ ಟಾಟಾ ಸೊಮೊನಲ್ಲಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಆದ್ರೆ, ವಿಧಿ ದೇವಸ್ಥಾನಕ್ಕೆ ಹೊರಟವರನ್ನು ಮಸಣಕ್ಕೆ ಕರೆದೊಯ್ದಿದೆ. ಘಟನೆ ನಡೆದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಸ್ಥಳಕ್ಕೆ ದೌಡಾಯಿಸಿ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡಿದರು.
ಅಪಘಾತವಾದ ರಭಸಕ್ಕೆ ಕಾರು ಸಂಪೂರ್ಣ ಹಾನಿ ಅದರಲ್ಲಿದ್ದ ಪ್ರಯಾಣಿಕರ ಮುಖ, ದೇಹದ ಭಾಗಗಳು ಗುರುತಿಸದಷ್ಟು ಹಾನಿಯಾಗಿವೆ. ಸದ್ಯ ಮೃತರ ಗುರುತು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ
Gadag accident, Tata Sumo and Bus, five killed on spot.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am