ಬ್ರೇಕಿಂಗ್ ನ್ಯೂಸ್
12-11-20 10:15 am Headline Karnataka News Network ಕರ್ನಾಟಕ
ನವದೆಹಲಿ, ನ.12: ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸುವ ಸಲುವಾಗಿ ಯುವಕರನ್ನು ನೇಮಕಾತಿ ಮಾಡಿಕೊಳ್ಳಲು ನಿಷೇಧಿತ ಲಷ್ಕರ್ ಎ ತೊಯ್ಬಾ ಸಂಘಟನೆಯ ಪಾಕಿಸ್ತಾನ ಮೂಲದ ನಿಯಂತ್ರಕರು ನಡೆಸುತ್ತಿದ್ದ ವಿವಿಧ ಸಾಮಾಜಿಕ ಜಾಲತಾಣಗಳ ಭಾಗವಾಗಿದ್ದ ಆರೋಪದ ಮೇರೆಗೆ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಯುವಕನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿದೆ.
ಶಿರಸಿ ತಾಲೂಕಿನ ಆರೆಕೊಪ್ಪದ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರ ಪುತ್ರ ಸಯ್ಯದ್ ಇದ್ರಿಸ್ ಸಾಬ್ ಮುನ್ನಾ (28) ಎಂಬಾತನೇ ಬಂಧಿತ ಯುವಕ. ಈತನನ್ನು ಬುಧವಾರ ನಸುಕಿನ ಜಾವ ಎನ್ಐಎ ತಂಡ ಬಂಧಿಸಿದೆ. ಈ ಕುರಿತು ಎನ್ಐಎ ವಕ್ತಾರರು ದೆಹಲಿಯಲ್ಲಿ ಹೇಳಿಕೆಯೊಂದನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ.
ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಪಾಕಿಸ್ತಾನ ಮೂಲದ ನಿಯಂತ್ರಕರು ವಿವಿಧ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿದ್ದಾರೆ.
Youth from Sirsi, Karnataka was arrested by NIA in connection of having terror link with Lashkar-e-Taiba. The arrested has been identified as Sab Munna (28).
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
16-03-25 10:43 am
Mangalore Correspondent
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm