ಬ್ರೇಕಿಂಗ್ ನ್ಯೂಸ್
26-10-23 10:06 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಅ.26: ರಸ್ತೆ ಬದಿ ನಿಂತಿದ್ದ ಕ್ಯಾಂಟರ್ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಹದಿಮೂರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರು. ಪರಿಹಾರ ಘೋಷಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಮೂಲಕ ಹಾದು ಹೋಗುವ ರಾಷ್ಟೀಯ ಹೆದ್ದಾರಿ 44 ರಲ್ಲಿ ಘಟನೆ ನಡೆದಿದೆ. ಬೆಳಗ್ಗೆ ಮಂಜು ಕವಿದಿದ್ದ ಕಾರಣದಿಂದ ಟಾಟಾ ಸುಮೋ ಚಾಲಕ ಎದುರಿನಲ್ಲಿ ನಿಂತಿದ್ದ ಲಾರಿ ಕಾಣಿಸದೆ ವೇಗವಾಗಿ ಡಿಕ್ಕಿ ಹೊಡೆಸಿದ್ದಾನೆ.




ಘಟನೆಯಲ್ಲಿ ಮೂವರು ಮಹಿಳೆಯರು, ಒಬ್ಬ ಮಗು, ಏಳು ಮಂದಿ ಪುರುಷರು ಸೇರಿ ಹದಿಮೂರು ಮಂದಿ ಸಾವನ್ನಪ್ಪಿದ್ದಾರೆ, ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಆಂಧ್ರಪ್ರದೇಶದ ಗೊರೆಂಟ್ಲಾ ಜಿಲ್ಲೆಯ ನಿವಾಸಿಗಳಾಗಿದ್ದು, ಬೆಂಗಳೂರಿನ ಹೊಂಗಸಂದ್ರಲ್ಲಿ ಕೆಲಸದ ನಿಮಿತ್ತ ಪ್ರಯಾಣ ಮಾಡುತ್ತಿದ್ದವರೆಂದು ತಿಳಿದು ಬಂದಿದೆ.
Thirteen people lost their lives and one got badly injured when the SUV they were riding in collided into a stalled tanker in Chikkaballapur on Thursday morning. The incident happened outside Chikkaballapur, the town housing the district headquarters.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm