ಬ್ರೇಕಿಂಗ್ ನ್ಯೂಸ್
27-10-23 03:49 pm Bangalore Correspondent ಕರ್ನಾಟಕ
ಬೆಂಗಳೂರು, ಅ.27: ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದಲ್ಲಿ ಕನ್ನಡದ ʼಬಿಗ್ ಬಾಸ್ʼ ರಿಯಾರಿಟಿ ಶೋ ಮನೆಯಿಂದಲೇ ಬಂಧಿತನಾಗಿದ್ದ ವರ್ತೂರು ಸಂತೋಷ್ ಗೆ ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.
ನಾಲ್ಕು ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ನೀಡುವಂತೆ ನ್ಯಾಯಾಲಯ ಹೇಳಿದ್ದು ಅದರಂತೆ ಇಂದು ಸಂಜೆ ವೇಳೆಗೆ ವರ್ತೂರು ಸಂತೋಷ್ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಹುಲಿ ಉಗುರು ಪೆಂಡೆಂಟ್ ಹೊಂದಿರುವ ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸಂತೋಷ್ ನನ್ನು ಅ.22ರಂದು ರಾತ್ರಿ ಬಂಧಿಸಿದ್ದರು. ಈ ವೇಳೆ ಸಂತೋಷ್ ಧರಿಸಿದ ಹುಲಿ ಉಗುರನ್ನು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಂಧನವಾಗುತ್ತಿದ್ದಂತೆ ಜಾಮೀನು ಕೋರಿ ಸಂತೋಷ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಸಂತೋಷ್ ಪರ ವಕೀಲ ನಟರಾಜ್ ಹಾಗೂ ಸರಕಾರಿ ಅಭಿಯೋಜಕರು ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ಆದೇಶವನ್ನು ಶುಕ್ರವಾರಕ್ಕೆ ಕಾಯ್ದಿರಿಸಿದ್ದರು.
Tiger claw, Bigg Boss Kannada contestant Varthur Santhosh finally granted bail. Bigg Boss Kannada Season 10 contestant Varthur Santhosh was arrested by forest officials on Sunday, after he was caught wearing a tiger claw locket during the show. The Karnataka forest department authorities received a complaint over Santhosh wearing the claw and reached the Bigg Boss house where they asked the officials to bring the pendant outside.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm