ಬ್ರೇಕಿಂಗ್ ನ್ಯೂಸ್
14-11-20 12:18 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 14: ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಅಶ್ಲೀಲ ವಿಡಿಯೋಗಳನ್ನು ಅಪ್ಲೋಡ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ನಟ ವಿನೋದ್ ರಾಜ್ ಪೊಲೀಸರಿಗೆ ದೂರು ನೀಡಿದ್ದು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ನಕಲಿ ಖಾತೆಗಳನ್ನು ತೆರೆದು ಅಸಭ್ಯ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಪ್ರತಿದಿನ ವಿಡಿಯೋ, ಫೋಟೋಗಳನ್ನು ಅಪ್ಲೋಡ್ ಮಾಡಿ, ಮಾನಹಾನಿ ಮಾಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿನೋದ್ ರಾಜ್ ಮನವಿಯಲ್ಲಿ ಒತ್ತಾಯಿಸಿದ್ದಾರೆ. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
A Fake account has been created in the name of Kannada actor Vinod Raj and obscene videos are being uploaded in the profile.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm