ಬ್ರೇಕಿಂಗ್ ನ್ಯೂಸ್
16-11-23 11:13 am HK News Desk ಕರ್ನಾಟಕ
ಮೈಸೂರು, ನ.16: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಅವರು lಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ, ವೈಎಸ್ಟಿ ಕಲೆಕ್ಟ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಯತೀಂದ್ರ ಅವರು ಮಾಡಿದ ಮತ್ತೊಂದು ಎಡವಟ್ಟಿನ ವಿಡಿಯೋ ವೈರಲ್ ಆಗುತ್ತಿದೆ. ಸಾರ್ವಜನಿಕ ಸಭೆಯಲ್ಲಿ ಸಿದ್ದರಾಮಯ್ಯ ಜೊತೆ ದೂರವಾಣಿ ಕರೆ ಮೂಲಕ ಮಾತನಾಡಿದ ವಿಡಿಯೋ ವೈರಲ್ ಆಗುತ್ತಿದೆ.
ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಯತೀಂದ್ರ ಅವರು ದೂರವಾಣಿ ಕರೆ ಮಾಡಿ “ಅಪ್ಪ ಹೇಳಿ” ಅಂತ ಮಾತು ಆರಂಭಿಸಿ ತಾನು ನೀಡಿದ ಲಿಸ್ಟ್ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ವಿವೇಕಾನಂದರ ಹೆಸರು ಎತ್ತಿದ್ದು, ಇದಕ್ಕೆ ಯಾರು ಎಂದು ಯತೀಂದ್ರ ಅವರು ಪ್ರಶ್ನೆ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದು.

ಅಲ್ಲದೆ, ಬೇರೊಂದು ಲಿಸ್ಟ್ ನೀಡಿದ ಬಗ್ಗೆ ಅಸಮಾಧಾನಗೊಂಡ ಯತೀಂದ್ರ ಅವರು, ನಾನು ಕೊಟ್ಟಿರುವುದೇ ಐದು ಅಂತ ಹೇಳಿ ಮಹದೇವರಿಗೆ ಫೋನ್ ನೀಡುವಂತೆ ಸಿದ್ದರಾಮಯ್ಯಗೆ ಸೂಚಿಸುತ್ತಾರೆ. ಬಳಿಕ ಮಹದೇವ್ ಜೊತೆ ಮಾತನಾಡಿದ ಯತೀಂದ್ರ, ಮಹದೇವ್ ಯಾಕೆ ಯಾವ್ದ್ಯಾವುದು ಕೊಡ್ತೀಯಾ? ಮತ್ತೆ ಇದೆಲ್ಲ ಯಾರು ಕೊಡ್ತಿರೋದು ಅಂತ ಪ್ರಶ್ನೆ ಮಾಡಿದ್ದಾರೆ.
ಅಲ್ಲದೆ, ಇಲ್ಲ ಅದೆಲ್ಲ ಬೇಡ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ ಅಷ್ಟೇ ಮಾತ್ರ ಮಾಡಿ ಅಂತ ಹೇಳುವಂತೆ ಯತೀಂದ್ರ ಅವರು ಮಹದೇವರಿಗೆ ಸೂಚಿಸಿ ಮಾತು ನಿಲ್ಲಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.
ಆಶ್ರಯ ಸಮಿತಿ ಅಧ್ಯಕ್ಷರಾಗಿರುವ (ಸಾಂವಿಧಾನಿಕ ಹುದ್ದೆ) ಯತೀಂದ್ರ ಅವರು ಜನ ಸಂಪರ್ಕ ಸಭೆ ಎಲ್ಲರ ಮನವಿ ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಸೂಚಿಸಲು ಯತೀಂದ್ರ ಅವರು ಯತ್ನಿಸಿದ್ದಾರೆ.
ಕುಕ್ಕರ್ ರಾದ್ಧಾಂತದ ನಂತರ ಹೊಸ ವಿವಾದ?
ಸೆ. 20ರಂದು, ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಗೆಲ್ಲಲು, ಆ ಕ್ಷೇತ್ರದ ಜನರಿಗೆ ಕುಕ್ಕರ್ ವಿತರಣೆ ಮಾಡಿಸಿದ್ದೇ ಕಾರಣ ಎಂಬಂಥ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು. ಈಗ, ಪುನಃ ಅಂಥದ್ದೇ ಪೇಚಿಗೆ ಸಿಲುಕವಂಥ ವಿಚಾರವೊಂದನ್ನು ಬಹಿರಂಗವಾಗಿ ಮಾತನಾಡಿದ್ದಾರೆ ಡಾ. ಯತೀಂದ್ರ.
After a video of purported phone call between CM @siddaramaiah & his son @Dr_Yathindra_S goes viral, opposition parties @BJP4Karnataka & @JanataDal_S allege misuse of power.
— South First (@TheSouthfirst) November 16, 2023
Call for probe & legal action against "transfer mafia" pic.twitter.com/GOc8tJQzcM
video of CM Siddaramaiah son Yathindra goes viralz BJP calls it cash for transfer proof. The video, gaining widespread attention, captures Yathindra Siddaramaiah speaking on the phone, addressing the recipient as "Dad" while discussing a specific list. During the conversation, Siddaramaiah references Vivekananda's name and queries about the responsible individual.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm