ಬ್ರೇಕಿಂಗ್ ನ್ಯೂಸ್
25-11-23 04:13 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಚ್ ಎಎಲ್ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ, ಇದೊಂದು ಅವಿಸ್ಮರಣೀಯ ಅನುಭವವಾಗಿದೆ ಎಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಭಂಗಿಯ ಫೋಟೋಗಳನ್ನು ಶೇರ್ ಮಾಡಿ ಬರೆದುಕೊಂಡಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡಾ ಸುಖೋಯ್ 30 ಎಂಕೆ ಯುದ್ಧ ವಿಮಾನದ ಹಾರಾಟ ನಡೆಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.


ತೇಜಸ್ ಯುದ್ಧ ವಿಮಾನದ ಹಾರಾಟ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೊಂದು ಮರೆಯಲಾಗದ ಅನುಭವವಾಗಿದೆ. ಅಷ್ಟೇ ಅಲ್ಲ ನಮ್ಮ ದೇಶದ ದೇಶೀಯ ಸಾಮರ್ಥ್ಯದ ಕುರಿತ ವಿಶ್ವಾಸ ಇಮ್ಮಡಿಗೊಂಡಂತಾಗಿದೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.



ತೇಜಸ್ ನಲ್ಲಿನ ಹಾರಾಟ ನನ್ನಲ್ಲಿ ಅಪಾರವಾದ ಹೆಮ್ಮೆಯನ್ನು ತಂದಿದೆ. ಜೊತೆಗೆ ಸಾಮರ್ಥ್ಯದಲ್ಲಿ ಭಾರತ ಜಗತ್ತಿನ ಯಾವ ದೇಶಕ್ಕಿಂತಲೂ ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ. ಭಾರತದ ವಾಯುಪಡೆ, ಡಿಆರ್ ಡಿಒ ಮತ್ತು ಎಚ್ ಎಎಲ್ ಹಾಗೂ ಎಲ್ಲಾ ಭಾರತೀಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು


ಅಂತಾರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾರತದ ದೇಶೀಯ ಐಎಎಫ್ ನ ವಿವಿಧ ವಿಮಾನಗಳ ಪ್ರದರ್ಶನ ಏರ್ಪಡಿಸುವ ಮೂಲಕ ವೈಮಾನಿಕ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಅನಾವರಣಗೊಳಿಸುತ್ತಿದ್ದೇವೆ. 2019ರಲ್ಲಿ ಮಲೇಶ್ಯಾ, 2021ರಲ್ಲಿ ದುಬೈ ಏರ್ ಶೋ, 2021ರ ಶ್ರೀಲಂಕಾ ವಾಯುಪಡೆಯ ವಾರ್ಷಿಕೋತ್ಸವ, 2022ರ ಸಿಂಗಾಪೂರ್ ಏರ್ ಶೋ ಮತ್ತು 2017ರಿಂದ 2023ರವರೆಗಿನ Aero India ಶೋ ನಲ್ಲಿ ಐಎಎಫ್ ನ ವಿಮಾನಗಳ ಪ್ರದರ್ಶನ ಮಾಡಲಾಗಿತ್ತು.
Prime Minister Narendra Modi on Saturday took a sortie on Tejas aircraft at the Hindustan Aeronautics Limited (HAL) site in Karnataka's Bengaluru.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am