ಬ್ರೇಕಿಂಗ್ ನ್ಯೂಸ್
19-12-23 08:05 pm HK News Desk ಕರ್ನಾಟಕ
ಮೈಸೂರು, ಡಿ 19: ಮದುವೆಗೂ ಮುನ್ನ ವರದಕ್ಷಿಣೆಗೆ ಒತ್ತಾಯಿಸಿದ್ದರಿಂದ ಮನನೊಂದ ಊಟಿ ಮೂಲದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿ. ಕವೀಶ(21) ಆತ್ಮಹತ್ಯೆಗೆ ಶರಣಾದ ಯುವತಿ.
ಪುತ್ರಿ ಕವೀಶ, ಕಿರಣ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇಬ್ಬರ ಕಡೆಯ ಕುಟುಂಬಸ್ಥರು ಮದುವೆಗೆ ಒಪ್ಪಿಗೆ ಸೂಚಿಸಿದ್ದರಿಂದ ಕಳೆದ ಸೆ.17 ರಂದು ನಿಶ್ಚಿತಾರ್ಥ ಕೂಡ ನೆರವೇರಿತ್ತು. ಇದರ ನಡುವೆ, ಕಿರಣ್ ತಾಯಿ ಮತ್ತು ಸೋದರ ಮಾವ ಚಿನ್ನಾಭರಣ ಮತ್ತು ಎಕ್ಸ್ಯುವಿ ಕಾರನ್ನು ವರದಕ್ಷಿಣೆಯಾಗಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ವರದಕ್ಷಿಣೆ ನೀಡದಿದ್ದರೆ ಮದುವೆ ನಡೆಯುವುದಿಲ್ಲ ಎಂದು ಸಹ ತಿಳಿಸಿದ್ದರು. ಇದರಿಂದ ಮನನೊಂದ ಕವೀಶ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ'' ಎಂದು ಆರೋಪಿಸಿ ಮೃತ ಪುತ್ರಿಯ ತಂದೆಯು ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Upset over demanding dowry before marriage, a young woman from Ooty committed suicide in Mysuru on Dec.19. V. The deceased has been identified as Kavish (21).
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm