ಬ್ರೇಕಿಂಗ್ ನ್ಯೂಸ್
18-11-20 05:32 pm Bangalore Correspondent ಕರ್ನಾಟಕ
ನವದೆಹಲಿ, ನವೆಂಬರ್ 18: ರಾಜ್ಯದಲ್ಲಿರುವ ಮರಾಠಿ ಸಮುದಾಯದವರು ಕೂಡ ಕನ್ನಡಿಗರೇ.. ಮರಾಠಿ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಡಿ.5ರಂದು ನಡೆಸಲು ನಿರ್ಧರಿಸಿರುವ ಕರ್ನಾಟಕ ಬಂದ್ ಗೆ ಅವಕಾಶ ನೀಡುವುದಿಲ್ಲ. ಬಲವಂತದ ಬಂದ್ ಮಾಡುವುದಕ್ಕೆ ಯಾರಿಗೂ ಅವಕಾಶ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಸಂಪುಟ ವಿಸ್ತರಣೆ ಕುರಿತು ಮಾತನಾಡಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಮಾತನಾಡಲು ದೆಹಲಿಗೆ ಆಗಮಿಸಿರುವ ಯಡಿಯೂರಪ್ಪ, ಮರಾಠಿ ಅಭಿವೃದ್ಧಿ ಪ್ರಾಧಿಕಾರದ ಬಗ್ಗೆ ಸಮರ್ಥಿಸಿಕೊಂಡರು. ಮರಾಠಿ ಸಮುದಾಯ ಬೆಳಗಾವಿಯಲ್ಲಿ ಮಾತ್ರ ಇರುವುದಲ್ಲ. ಬದಲಿಗೆ ರಾಜ್ಯದ ಎಲ್ಲೆಡೆ ಇದ್ದಾರೆ. ಬೇರೆ ಬೇರೆ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ಇರುವಾಗ ಮರಾಠಿಗರಿಗೆ ಕೊಟ್ಟರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಮರಾಠಿ ಸಮುದಾಯದ ಹಿಂದುಳಿದವರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವುದಾಗಿ ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಪುನಾರಚನೆ ಮಾಡಬೇಕೇ ಎಂಬ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚಿಸಲಾಗುವುದು. ಆಬಳಿಕವೇ ಸಂಪುಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಡಿ.7ರ ಬಳಿಕ ಚಳಿಗಾಲದ ಅಧಿವೇಶನ ನಡೆಯಲಿದೆ, ಅದಕ್ಕೂ ಮುನ್ನ ಸಂಪುಟ ವಿಸ್ತರಣೆ ಆಗಲಿದೆಯೇ ಎನ್ನುವ ಬಗ್ಗೆ ಯಡಿಯೂರಪ್ಪ ಸುಳಿವು ಬಿಟ್ಟುಕೊಟ್ಟಿಲ್ಲ.
No Possibilities of Karnataka Bandh over establishmentet of Maratha Authority on December 5th confirms Karnataka CM B S Yeddyurappa. Also warns kannada organisations not to take any steps as action will be taken.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm