ಬ್ರೇಕಿಂಗ್ ನ್ಯೂಸ್
06-08-20 02:33 pm Bangalore Correspondent ಕರ್ನಾಟಕ
ಬೆಂಗಳೂರು(ಆ.06): ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ರಾಜ್ಯದ ಜನ ತತ್ತರಿಸಿದ್ದಾರೆ. ಕೊಡಗು, ಮಲೆನಾಡು, ಕರಾವಳಿ ಭಾಗದಲ್ಲಿ ಜೋರು ಮಳೆಯಿಂದಾಗಿ ಜನ ಭೂಕುಸಿತ ಮತ್ತು ಪ್ರವಾಹದ ಆಂತಕದ ನಡುವೆ ಜೀವಭಯದಲ್ಲಿ ಬದುಕುತ್ತಿದ್ದಾರೆ. ಹೀಗಿರುವಾಗ ಮಳೆಯಿಂದ ಹಾನಿಯಾದ ಕುಟುಂಬಗಳಿಗೆ ಹಿಂದಿನ ರೀತಿಯೇ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರ 10 ಸಾವಿರ ನೀಡಬೇಕು ಹಾಗೆಯೇ ಸಂಪೂರ್ಣವಾಗಿ ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ಪರಿಹಾರ ಕೊಡಬೇಕು. ಇನ್ನಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಿ ಎಂದು ಆದೇಶಿಸಿದ್ದಾರೆ.
ಇನ್ನು, ಖಾಲಿಯಿರುವ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಟ್ಟಡಗಳನ್ನು ನಿರಾಶ್ರಿತರ ಕೇಂದ್ರವಾಗಿ ಬದಲಿಸಿ. ನಿರಾಶ್ರಿತರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.
In the backdrop of rising rainfall across the state, Karnataka Chief Minister has instructed the authorities to provide relief of Rs 10,000 to the families which are affected due to rain & Rs 5 lakh compensation if the entire house is damaged due to rain: Chief Minister's Office pic.twitter.com/pUAqRMF3Gx
— ANI (@ANI) August 6, 2020
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm