ಬ್ರೇಕಿಂಗ್ ನ್ಯೂಸ್
26-12-23 07:02 pm HK News Desk ಕರ್ನಾಟಕ
ಮಸ್ಕಿ, ಡಿ.26: ತಾಲೂಕಿನ ಗದ್ರಟಗಿ ಸರಕಾರಿ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಕುರ್ಚಿ ಮೇಲೆ ಕುಳಿತಲ್ಲಿಯೇ ಹೃದಯಘಾತವಾಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಸೂರ್ಯಕುಮಾರ ಜಾಡರ ಹೃದಯಘಾತದಿಂದ ಮೃತಪಟ್ಟ ಮುಖ್ಯಗುರು. ಮೂಲತಃ ಹಿರೇಕೆರೂರು ತಾಲೂಕಿನವರಾಗಿದ್ದು ಹಲವು ವರ್ಷಗಳಿಂದ ಗದ್ರಟಗಿ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಸಿಬ್ಬಂದಿ ಕೊಠಡಿಯಲ್ಲಿ ಮುಖ್ಯಗುರುವಿನ ಕುರ್ಚಿ ಮೇಲೆ ಸೂರ್ಯಕುಮಾರ ಎಂದಿನಂತೆ ಕುಳಿತು ಬರೆಯುತ್ತಿರುವಾಗ ದಿಢೀರನೇ ಎದೆ ನೋವು ಕಾಣಿಸಿದೆ. ಸ್ಥಳದಲ್ಲಿದ್ದ ಸಿಬ್ಬಂದಿ, ಅಡುಗೆ ಸಹಾಯಕರು ನೀರು ಕುಡಿಸಿ ಎದೆ ಒತ್ತಿದ್ದಾರೆ. ಆದರೆ ಸ್ಥಳದಲ್ಲಿಯೇ ಮುಖ್ಯ ಶಿಕ್ಷಕ ಸಾವನಪ್ಪಿದ್ದಾರೆ. ಕೆಲವೇ ನಿಮಿಷಯಗಳಲ್ಲಿ ನಡೆದ ಈ ಘಟನೆ ಕಂಡು ಸಿಬ್ಬಂದಿಗಳು, ವಿದ್ಯಾರ್ಥಿಗಳ ಆಕ್ರಂದನ ಮುಗಿಲುಮುಟ್ಟಿತ್ತು.
The headmaster of gadratagi government school in the taluk died of cardiac arrest while sitting on a chair on Tuesday.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am