ಬ್ರೇಕಿಂಗ್ ನ್ಯೂಸ್
08-01-24 01:14 pm HK News Desk ಕರ್ನಾಟಕ
ಗದಗ, ಜ 08: ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರ ಸಾವಿಗೀಡಾಗಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರವಿವಾರ ಮಧ್ಯರಾತ್ರಿ ನಡೆದಿದೆ.
ಸೂರಣಗಿ ಗ್ರಾಮದ ಹನುಮಂತ ಮಜ್ಜುರಪ್ಪ ಹರಿಜನ (21), ಮುರಳಿ ನೀಲಪ್ಪ ನಡವಿನಮನಿ (20), ನವೀನ ನೀಲಪ್ಪ ಗಾಜಿ (19) ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಕ್ಷ್ಮೇಶ್ವರ ಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ರಾಕಿಂಗ್ ಸ್ಟಾರ್ ಜನ್ಮದಿನವನ್ನು ಆಚರಿಸಲು ಪ್ಲಾನ್ ಮಾಡಿಕೊಂಡಿದ್ದ ಸೂರಣಗಿ ಗ್ರಾಮದ 10ಕ್ಕೂ ಯುವಕರು 25 ಅಡಿ ಎತ್ತರದ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿ ತಾಗಿದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.
ಯುವಕರ ಹಠಾತ್ ಸಾವಿನಿಂದಾಗಿ ಸೂರಣಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿತ್ತು.
ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಡಾಕ್ಟರ್ ಚಂದ್ರು ಲಮಾಣಿ ಆಸ್ಪತ್ರೆಗೆ ಭೇಟಿ ನೀಡಿದ್ದರು.
3 Fans Of KGF Star Yash Electrocuted While Putting Up Banner Of Actor Gadag District. This incident occurred late Sunday night, resulting in the loss of three lives and injuries to two others, currently under treatment at Laxmeshwar Taluk Hospital.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am