ಬ್ರೇಕಿಂಗ್ ನ್ಯೂಸ್
08-01-24 04:16 pm HK News Desk ಕರ್ನಾಟಕ
ಕಾರವಾರ, ಜ 08: ಬಿಜೆಪಿಯವರು ಗಲಭೆ ಮಾಡದೆ ಯಾವ ಎಲೆಕ್ಷನ್ ಗೆದ್ದಿದ್ದಾರೆ. ಅವರು ಚುನಾವಣೆಗೋಸ್ಕರ ಏನು ಬೇಕಾದರೂ ಮಾಡುವುದಕ್ಕೆ ಸಿದ್ದರಿದ್ದಾರೆ ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಕಾರವಾರದಲ್ಲಿ ಬಿಜೆಪಿ ವಿರುದ್ಧ ವದ್ದಾಳಿ ಮಾಡಿದ್ದಾರೆ .
ಕಾರವಾರದಲ್ಲಿ ನೂತನವಾಗಿ ನಿರ್ಮಿಸಿದ ಅರಣ್ಯ ಭವನವನ್ನು ಸೋಮವಾರ ಉದ್ಘಾಟನೆ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದರು.
ಬಿಜೆಪಿಯವರಿಗೆ ಮೂರು ಅಜೆಂಡಾಗಳಿವೆ. ಸುಳ್ಳು ಹೇಳುವುದ, ಗಲಭೆ ಮಾಡುವುದು, ದೇವರ ಹೆಸ್ರಲ್ಲಿ ಸುಳ್ಳು ಹೇಳ್ಕೊಂಡು ರಾಜಕಾರಣ ಮಾಡೋದು ಎಂದು ಟೀಕಿಸಿದರು.
ರಾಮನ ನಿಜಭಕ್ತರಾದರೇ ಬಿಜೆಪಿ ಹೀಗೆ ಮಾಡುತ್ತಿರಲಿಲ್ಲ. ನಾನು ಕೂಡಾ ಶ್ರೀರಾಮನ ಭಕ್ತ. ನಾನು ಭಟ್ಕಳದಲ್ಲಿ ರಾಮ ಮಂದಿರ ಕಟ್ಟಿಸಿದ್ದೇನೆ. ಶ್ರೀರಾಮ ಸಮಸ್ತ ಹಿಂದುಗಳ ಆರಾಧ್ಯ. ಕೇವಲ ಬಿಜೆಪಿಗೆ ಮಾತ್ರ ಅಲ್ಲ ಎಂದರು.
Karwar Minister Mankala Vaidya slams BJP over Ram Mandir. Says they have only three agenda, telling lies, creating communial fights and bring religious dis harmony he added.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm