ಬ್ರೇಕಿಂಗ್ ನ್ಯೂಸ್
06-08-20 05:57 pm Headline Karnataka News Network ಕರ್ನಾಟಕ
ಕರ್ನಾಟದಲ್ಲಿ ಮಾರಕ ಕೋವಿಡ್-19 ಆರ್ಭಟ ಮುಂದುವರೆದಿದೆ. ಇಂದು ಗುರುವಾರ ಒಂದೇ ದಿನ ಸುಮಾರು 6805 ಕೇಸ್ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇಂದು 6805 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 158254ಕ್ಕೆ ಏರಿಕೆಯಾಗಿದೆ.
ಮಾರಕ ಕೊರೋನಾಗೆ ಒಂದೇ ದಿನ ಸುಮಾರು 93 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2897ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 15 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಎಂದಿನಂತೆಯೇ ಇಂದು ಕೂಡ ಬೆಂಗಳೂರು ನಗರದಲ್ಲಿ ಅತೀಹೆಚ್ಚು ಅಂದರೆ 2544 ಹೊಸ ಪ್ರಕರಣಗಳು ವರದಿಯಾಗಿದೆ.
ಇನ್ನು, 158254 ಪ್ರಕರಣಗಳ ಪೈಕಿ 80281 ಮಂದಿ ಸಂಪೂರ್ಣ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ.
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 56,282 ಕಂಡು ಬಂದಿವೆ. ದೇಶದ ಕೊರೋನಾ ಪೀಡಿತರ ಸಂಖ್ಯೆ 19,64,537ಕ್ಕೆ ಏರಿಕೆಯಾಗಿದೆ.
ಇದಲ್ಲದೆ ಬುಧವಾರ 904 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 40 ಸಾವಿರದ ಗಡಿ ದಾಟಿದ್ದು 40,699ಕ್ಕೆ ಏರಿಕೆಯಾಗಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm