ಬ್ರೇಕಿಂಗ್ ನ್ಯೂಸ್
17-01-24 03:50 pm HK News Desk ಕರ್ನಾಟಕ
ತುಮಕೂರು, ಜ.17: 92 ರಲ್ಲಿ ಬಾಬ್ರಿ ಮಸೀದಿ ಬೀಳಿಸಿದ್ದಾಗ ಅಲ್ಲಿಗೆ ಹೋಗಿದ್ದೆ. ಒಂದು ಟೆಂಟ್ನಲ್ಲಿ ಎರಡು ಗೊಂಬೆ ಇಟ್ಟು ಇದೇ ಶ್ರೀರಾಮ ಎನ್ನುತ್ತಿದ್ದರು. ನಮ್ಮೂರಿನ ದೇವಸ್ಥಾನಕ್ಕೆ ಹೋದರೆ ಅಲ್ಲೊಂದು ವೈಬ್ರೇಶನ್ ಇರುತ್ತದೆ. ಭಕ್ತಿ ತುಂಬಿ ಬರುತ್ತದೆ. ಆದರೆ ಆವತ್ತು ನನಗೇನೂ ಅನಿಸಲೇ ಇಲ್ಲ. ಟೂರಿಂಗ್ ಟಾಕೀಸ್ನಲ್ಲಿ ಗೊಂಬೆ ಇಟ್ಟಂಗಿತ್ತು ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅಯೋಧ್ಯೆ ರಾಮಲಲ್ಲಾನ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದಾರೆ.
ಹಿಂದುಳಿದ ವರ್ಗಗಳ ಒಕ್ಕೂಟದ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವ ರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಹೊತ್ತಲ್ಲೇ ರಾಮ ಜನ್ಮಭೂಮಿ ಬಗ್ಗೆ ಅವಹೇಳನ ಮಾಡುವ ರೀತಿ ಮಾತನಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ ಸಂಸದ ಅನಂತಕುಮಾರ ಹೆಗಡೆ ಬಗ್ಗೆಯೂ ವಾಗ್ದಾಳಿ ನಡೆಸಿದ ಅವರು, ನಾಲ್ಕೂವರೆ ವರ್ಷ ಮಲಗಿರುತ್ತಾನೆ, ಅದೆಲ್ಲಿ ಇರುತ್ತಾನೋ? ಚುನಾವಣೆಗೆ ಆರು ತಿಂಗಳು ಇರುವಾಗ ಬಂದು ಏನೆಲ್ಲ ಮಾತನಾಡುತ್ತಾನೆ. ಹಿಂದುತ್ವ ಹಿಂದುತ್ವ ಅಂತಾನೆ. ಚುನಾವಣೆ ಮುಗಿದ ಮೇಲೆ ಹೊರಟೋದರೆ ಪತ್ತೇನೆ ಇರಲ್ಲ. ಜನರ ಭಾವನೆಗಳನ್ನು ಕೆರಳಿಸೋನು ಜನಪ್ರತಿನಿಧಿ ಆಗಲು ನಾಲಾಯಕ್ ಎಂದು ಟೀಕಿಸಿದರು.
ಸಿದ್ದರಾಮಯ್ಯ ಅವರ ಬಗ್ಗೆ ಅವನ್ಯಾವನೋ ದುರಹಂಕಾರಿನೋ, ಅಹಂಕಾರಿನೋ, ಮನುಷ್ಯನೋ, ಮೃಗನೋ ಗೊತ್ತಿಲ್ಲ... ಮಗನೇ ಅಂತ ಕರೀತಾನಲ್ಲ, ಅವನಿಗೆ ಎಷ್ಟು ಧೈರ್ಯ ಇರಬೇಕು ಎಂದು ರಾಜಣ್ಣ ಹರಿಹಾಯ್ದರು. ಬ್ರಾಹ್ಮಣ ಸಮುದಾಯದವರು ಬೇರೆಯವರಿಗೆ ತೊಂದರೆ ಕೊಡುವುದು, ಹೀಯಾಳಿಸುವುದನ್ನು ಮಾಡುವುದಿಲ್ಲ. ಇವನು ಬ್ರಾಹ್ಮಣನೆಂದು ಹೇಳಿಕೊಳ್ಳುತ್ತಾನೆ. ಆದರೆ ಸಮಾಜದ ನಿಕೃಷ್ಟ ಮನುಷ್ಯನೂ ಮಾಡದಂತಹ ನಡವಳಿಕೆ ತೋರಿಸುತ್ತಾನೆ ಎಂದರು.
Karnataka minister and Congress leader KN Rajanna triggered a controversy when he claimed that the BJP was cheating people in the name of Lord Ram and compared the deity to "two dolls kept in a tent". "There are Ram temples with a history dating back thousands of years. These are holy places.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm