ಬ್ರೇಕಿಂಗ್ ನ್ಯೂಸ್
22-01-24 05:10 pm HK News Desk ಕರ್ನಾಟಕ
ದಾವಣಗೆರೆ, ಜ.22: ಬೆಣ್ಣೆನಗರಿಯಲ್ಲಿ ಶ್ರೀ ರಾಮನ ಕಟೌಟ್ ಮುಂದೆಯೇ ನವ ಜೋಡಿಗಳು ದಾಂಪತ್ಯದ ಜೀವನಕ್ಕೆ ಕಾಲಿರಿಸಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ವಿಶೇಷ ದಿನವೇ ದಾಂಪತ್ಯಕ್ಕೆ ಜೋಡಿ ಕಾಲಿರಿಸಿರುವುದು ಕುಟುಂಬದ ಸಂತಸಕ್ಕೆ ಕಾರಣವಾಗಿದೆ. ಮದುವೆಯಾದ ನವ ದಂಪತಿ ಇಬ್ಬರು ಮುಹೂರ್ತ ಬಳಿಕ ಶ್ರೀ ರಾಮನ ಆಶೀರ್ವಾದ ಪಡೆದರು.
ದಾವಣಗೆರೆ ನಗರದಲ್ಲಿರುವ ಬಾಪೂಜಿ ಕಲ್ಯಾಣ ಮಂಟಪದಲ್ಲಿ ಈ ವಿಶೇಷ ಮದುವೆಯಾಗಿದ್ದು, ಮದುವೆ ಮನೆಯಲ್ಲೂ ರಾಮ ಮಂದಿರ ಉದ್ಘಾಟನೆ ಸಂಭ್ರಮ ಕಳೆಗಟ್ಟಿತ್ತು. ರಾಮ ಮಂದಿರ ಉದ್ಘಾಟನೆ ದಿನವೇ ಮದುವೆ ಇರುವುದಕ್ಕೆ ನವ ಜೋಡಿಗಳ ಸಂತಸಕ್ಕೆ ಕಾರಣವಾಗಿದೆ. ಮದುವೆ ಮಂಟಪದಲ್ಲಿ ಶ್ರೀರಾಮನ ಕಟೌಟ್ ಇರಿಸಿ ಮದುವೆ ಆಗಿರುವುದು ವಿಶೇಷ. ದಾವಣಗೆರೆಯ ರೋಹಿತ್, ಅರ್ಪಿತಾ ವಿವಾಹವಾದ ನವ ದಂಪತಿಯಾಗಿದ್ದಾರೆ.
ಮದುವೆ ಆದ ಬಳಿಕ ಅದೇ ಶ್ರೀ ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದರು. ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಶುಭದಿನದಂದೇ ವೈವಾಹಿಕ ಜೀವನಕ್ಕೆ ಕಾಲಿರಿಸಿರುವುದು ನಮ್ಮ ಸೌಭಾಗ್ಯವಾಗಿದೆ ಎಂದ ನವ ದಂಪತಿ ಅಭಿಪ್ರಾಯಪಟ್ಟಿದ್ದಾರೆ. ಬಳಿಕ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದು ವಿಶೇಷವಾಗಿತ್ತು.
The newly weds tied the knot in front of a cutout of Lord Rama in Davanagere. The couple got married on the special day of the inauguration of the Ram Temple.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 09:41 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm