ಬ್ರೇಕಿಂಗ್ ನ್ಯೂಸ್
22-11-20 01:22 pm Bangalore Correspondent ಕರ್ನಾಟಕ
ಬೆಂಗಳೂರು, ನ.22: ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ರಾಮನಗರದಲ್ಲಿ ಅಪಘಾತಕ್ಕೀಡಾಗಿ ಓರ್ವ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ರಾಮನಗರ ಜಿಲ್ಲೆಯ ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯ ಗುಡೆಮಾರನಹಳ್ಳಿ ಎಂಬಲ್ಲಿ ಘಟನೆ ನಡೆದಿದೆ.
ಮೃತರನ್ನು ಚಿಕ್ಕಮಗಳೂರು ಕಡೂರು ನಿವಾಸಿ ಟಿಪ್ಪು(40) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕೆಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮಂಗಳೂರಿನ ಸುಗಮ ಟೂರಿಸ್ಟ್ ಸಂಸ್ಥೆಗೆ ಸೇರಿದ ಈ ಬಸ್ ಶನಿವಾರ ರಾತ್ರಿ ವಿಟ್ಲದಿಂದ ಪ್ರಯಾಣಿಕರನ್ನು ಕೂರಿಸಿಕೊಂಡು ಬೆಂಗಳೂರಿಗೆ ಹೊರಟಿತ್ತು. ಇಂದು ಮುಂಜಾವ 5 ಗಂಟೆ ಸುಮಾರಿಗೆ ಗುಡೆಮಾರನಹಳ್ಳಿ ಎಂಬಲ್ಲಿ ತಿರುವಿನಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Private Bus that was Moving to Bangalore from Vitla met with an accident at Ramnagara resulting in the death of a person and many being injured.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm