ಬ್ರೇಕಿಂಗ್ ನ್ಯೂಸ್
27-01-24 10:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.27: ಬಿಜೆಪಿ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿದೆ. ರಾಜ್ಯದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಯಾಗಿ ರಾಧ ಮೋಹನದಾಸ್ ಅಗರವಾಲ್ ಮತ್ತು ಸುಧಾಕರ್ ರೆಡ್ಡಿ ಅವರನ್ನು ಬಿಜೆಪಿ ಹೈಕಮಾಂಡ್ ನೇಮಿಸಿದೆ. ಇದರ ಜೊತೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಮೈಸೂರು: ಡಾ.ಸಿಎನ್ ಅಶ್ವಥ್ ನಾರಾಯಣ್
ಚಾಮರಾಜನಗರ: ಎನ್ವಿ ಫನಿಶ್
ಮಂಡ್ಯ: ಸುನಿಲ್ ಸುಬ್ರಮನಿ
ಹಾಸನ: ಎಂಕೆ ಪ್ರಾಣೇಶ್
ದಕ್ಷಿಣ ಕನ್ನಡ: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ-ಚಿಕ್ಕಮಗಳೂರು: ಆರಗ ಜ್ಞಾನೇಂದ್ರ
ಶಿವಮೊಗ್ಗ: ರಘುಪತಿ ಭಟ್
ಉತ್ತರ ಕನ್ನಡ: ಹರತಾಳು ಹಾಲಪ್ಪ
ಧಾರವಾಡ: ಈರಣ್ಣ ಕಡಾಡಿ
ಹಾವೇರಿ: ಅರವಿಂದ್ ಬೆಲ್ಲದ್
ಬೆಳಗಾವಿ: ವೀರಣ್ಣ ಚರಂತಿಮಠ
ಚಿಕ್ಕೋಡಿ: ಅಭಯ್ ಪಾಟೀಲ್
ಬಾಗಲಕೋಟೆ: ಲಿಂಗರಾಜ್ ಪಾಟೀಲ್
ವಿಜಯಪುರ (ಎಸ್ಸಿ): ರಾಜಶೇಖರ್ ಶೀಲವಂತ್
ಬೀದರ್: ಅಮರನಾಥ್ ಪಾಟೀಲ್
ಗುಲ್ಬರ್ಗಾ: ರಾಜು ಗೌಡ
ರಾಯಚೂರು (ಎಸ್ಟಿ): ದೊಡ್ಡನಗೌಡ ಹೆಚ್ ಪಾಟೀಲ್
ಕೊಪ್ಪಳ: ರಘುನಾಥ್ ರಾವ್ ಮಲ್ಕಾಪುರೆ
ಬಳ್ಳಾರಿ (ಎಸ್ಟಿ): ಎನ್ ರವಿಕುಮಾರ್
ದಾವಣಗೆರೆ: ಬೈರತಿ ಬಸವರಾಜ್
ಚಿತ್ರದುರ್ಗ (ಎಸ್ಸಿ): ಚನ್ನಬಸಪ್ಪ
ತುಮಕೂರು: ಕೆ ಗೋಪಾಲಯ್ಯ
ಚಿಕ್ಕಬಳ್ಳಾಪುರ: ಕಟ್ಟಾ ಸುಬ್ರಮಣ್ಯ ನಾಯ್ಡು
ಕೋಲಾರ (ಎಸ್ಸಿ): ಬಿ.ಸುರೇಶ್ ಗೌಡ
ಬೆಂಗಳೂರು ಗ್ರಾಮಾಂತರ: ನಿರ್ಮಲ್ ಕುಮಾರ್ ಸುರಾನ
ಬೆಂಗಳೂರು ದಕ್ಷಿಣ: ಎಂ ಕೃಷ್ಣಪ್ಪ
ಬೆಂಗಳೂರು ಸೆಂಟ್ರಲ್: ಗುರುರಾಜ್ ಗಂಟಿಹೊಳೆ
ಬೆಂಗಳೂರು ಉತ್ತರ : ಎಸ್.ಆರ್ ವಿಶ್ವನಾಥ್
The BJP has begun preparations for the Lok Sabha elections in Karnataka. The BJP high command has appointed Radha Mohandas Agarwal and Sudhakar Reddy as the party's election in-charge in the state. In addition to this, the BJP has also appointed in-charges for all the 28 Lok Sabha constituencies in the state.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am