ಬ್ರೇಕಿಂಗ್ ನ್ಯೂಸ್
31-01-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.31: ಲೋಕಸಭೆ ಚುನಾವಣೆಯಲ್ಲಿ ಜನರು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೊಳಗಾಗಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಸಂಸದ ಡಿ.ಕೆ ಸುರೇಶ್ ಪರವಾಗಿಯೇ ಮತ ನೀಡಬೇಕೆಂದು ಜನರಿಗೆ ತಾಕೀತು ಮಾಡಿದ ಬಾಲಕೃಷ್ಣ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗುತ್ತೆ ಎಂದಿದ್ದಾರೆ.
ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ಜನರಲ್ಲಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂದರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ ಎಂದಿದ್ದಾರೆ.
ನಿಮ್ಮ ಮತ ಅಕ್ಷತೆ ಕಾಳಿಗೋ ಅಥವಾ ಐದು ಗ್ಯಾರಂಟಿಗೋ ಎಂದು ಯೋಚನೆ ಮಾಡಿ. ಈ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ. ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಎಂದಲ್ಲವೇ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
The question arises whether the Congress government is planning to scrap the guarantee scheme if people do not vote in the Lok Sabha elections. Magadi MLA H C Balakrishna's statement in this regard has sparked a debate.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am