ಬ್ರೇಕಿಂಗ್ ನ್ಯೂಸ್
06-02-24 09:22 pm HK News Desk ಕರ್ನಾಟಕ
ಶಿವಮೊಗ್ಗ, ಫೆ 06: ಶಿವಮೊಗ್ಗದ ಪೊಲೀಸರು ಅರ್ಧ ಹೆಲ್ಮೆಟ್ ಧರಿಸುವವರ ವಿರುದ್ಧ ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಲ್ಮೆಟ್ ವಶಕ್ಕೆ ಪಡೆದು, ಇಂತಹ ಹೆಲ್ಮೆಟ್ ಧರಿಸಿದರೆ ಜೀವಕ್ಕೆ ಅಪಾಯ, ಕಾನೂನು ಬಾಹಿರ ಎಂದು ಅರಿವು ಮೂಡಿಸುತ್ತಿದ್ದಾರೆ. ಅಲ್ಲದೇ ಹೆಲ್ಮೆಟ್ಗಳನ್ನು ನಾಶ ಪಡಿಸುತ್ತಿದ್ದಾರೆ.
ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಅರ್ಧ ಹೆಲ್ಮೆಟ್ಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ ಕುಮಾರ್ ಸಂಚಾರಿ ಪೊಲೀಸರು ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ವಾಹನ ಸವಾರರ ಜೊತೆ ಮಾತುಕತೆ ನಡೆಸಿದರು
ವಶಕ್ಕೆ ಪಡೆದುಕೊಂಡು ಅರ್ಧ ಹೆಲ್ಮಟ್ ಮತ್ತು ಸೈಲೆನ್ಸ್ರ್ಗಳನ್ನು ನಗರದ ಗೋಪಿ ವೃತ್ತದಲ್ಲಿ ಜನರ ಮುಂದೆ ನಾಶಪಡಿಸಲಾಯಿತು. ಇಂತಹ ಹೆಲ್ಮೆಟ್ ಧರಿಸದಂತೆ ಅವರಲ್ಲಿ ಅರಿವು ಮೂಡಿಸಲಾಯಿತು.
ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ ಮತ್ತು 75 ಸೈಲೆನ್ಸರ್ಗಳನ್ನು ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಬುಲ್ಡೋಜರ್ ಬಳಸಿ ನಾಶ ಪಡಿಸಲಾಯಿತು.
ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಂಚಾರಿ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ ಅರ್ಧ ಹೆಲ್ಮೆಟ್ ಧರಿಸದಂತೆ ವಾಹನ ಸವಾರರಲ್ಲಿ ಅರಿವು ಮೂಡಿಸುತ್ತಿದ್ದಾರೆ. ದಂಡವನ್ನು ವಿಧಿಸುತ್ತಿದ್ದಾರೆ. ಆದರೆ ಅರ್ಧ ಹೆಲ್ಮೆಟ್ಗಳ ಮಾರಾಟ ನಡೆಯುತ್ತಲೇ ಇದೆ.
The Shivamogga police are conducting a lightning operation against those wearing half-helmets. They have seized helmets and made them aware that wearing such helmets is life-threatening and illegal. They are also destroying helmets.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm