ಬ್ರೇಕಿಂಗ್ ನ್ಯೂಸ್
10-02-24 10:40 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 10: ಸಮುದಾಯ ಆರೋಗ್ಯ ಕೇಂದ್ರದ ಅಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ನಡೆಸಿದ್ದ ಡಾ.ಅಭಿಷೇಕ್ ರವರನ್ನ ಸೇವೆಯಿಂದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಆಸ್ಪತ್ರೆಯ ಐಸಿಯು ವೈದ್ಯರಾಗಿದ್ದ ಡಾ. ಅಭಿಷೇಕ್ ಫೆ7 ರಂದು ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿರುವ ಕುರಿತು ಸೋಶಿಯಲ್ ಮೆಡಿದಲ್ಲಿ ಸಕತ್ ವೈರಲ್ ಆಗಿತ್ತು

ಕಾನೂನು ಬಾಹಿರ ಕೃತ್ಯ ಎಸಗಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೇಮಕಗೊಂಡಿದ್ದ ಗುತ್ತಿಗೆ ಆಧಾರಿತ ಡಾಕ್ಟರ್ ಅಭಿಷೇಕ್ ರನ್ನ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಳ ಆದೇಶದಲ್ಲಿ ಉಲ್ಲೇಖಿಸಿದ್ದಾರೆ
.
ಪ್ರಿವೆಡ್ಡಿಂಗ್ ವಿಡಿಯೋ ಸಾಮಾಜಿಕ ಜಾಲತಾಲಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋದಲ್ಲಿ ವ್ಯಕ್ತಿಯೊಬ್ಬರಿಗೆ ಆಪರೇಷನ್ ಥಿಯೇಟರ್ ನಲ್ಲಿ ಅಪರೇಷನ್ ನಡೆಸುತ್ತಿರುವ ಡಾ.ಅಭಿಷೇಕ್ ತನ್ನ ಭಾವಿ ಪತ್ನಿಯನ್ನು ಮತ್ತೊಂದು ಬದಿಯಲ್ಲಿ ನಿಲ್ಲಿಸಿಕೊಂಡು ತನಗೆ ಸಹಾಯ ಮಾಡುತ್ತಿರುವಂತೆ ನಟಿಸಿರುವ ವಿಡಿಯೋ, ಇತರರು ಖುಷಿಯಲ್ಲಿ ನಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸರಕಾರಿ ಆಸ್ಪತ್ರೆಯ ಅಪರೇಷನ್ ಥಿಯೇಟರ್ ನ್ನು ಹೀಗೆ ಸ್ವಂತಕ್ಕೆ ಬಳಕೆ ಮಾಡಿಕೊಳ್ಳುವ ಮೂಲಕ ಬೇಜವಬ್ದಾರಿ ಮೇರೆದಿರುವ ಡಾ.ಅಭಿಷೇಕ್ ಜೋಡಿಯ ವಿರುದ್ದ ಎಲ್ಲೆಡೆಯಿಂದ ತೀವ್ರ ಖಂಡನೆ ವ್ಯಕ್ತವಾಗಿತ್ತು.
Deputy Commissioner T. Venkatesh has dismissed Dr. Abhishek from service for shooting a pre-wedding video at the Operation Theatre of a Community Health Centre (CHC).
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am