ಬ್ರೇಕಿಂಗ್ ನ್ಯೂಸ್
11-02-24 09:13 pm HK NEWS ಕರ್ನಾಟಕ
ಬೆಂಗಳೂರು, ಫೆ.11: ಬಿಜೆಪಿ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದಿಂದ ಬಾಗಲಕೋಟೆ ಮೂಲದ ನಾರಾಯಣ ಬಾಂಡಗೆ ಅವರಿಗೆ ಟಿಕೆಟ್ ನೀಡಲಾಗಿದೆ. ರಾಜ್ಯಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ನಿರಾಸೆಗೊಂಡಿದ್ದಾರೆ.
ಈ ಹಿಂದೆ ವರಿಷ್ಠರನ್ನು ಭೇಟಿಯಾದಾಗ ಸೋಮಣ್ಣ ತಮ್ಮನ್ನು ರಾಜ್ಯಸಭೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು. ರಾಜ್ಯದ ವಿಧಾನಸಭೆ ಸದಸ್ಯರು ಆಯ್ಕೆ ಮಾಡುವ ನಾಲ್ಕು ಸ್ಥಾನಗಳು ಖಾಲಿಯಾಗುತ್ತಿದ್ದು, ಕಾಂಗ್ರೆಸ್ ವಿಧಾನಸಭೆಯಲ್ಲಿ ಹೆಚ್ಚು ಸ್ಥಾನ ಹೊಂದಿರುವ ಕಾರಣ ಮೂರು ಅಭ್ಯರ್ಥಿಗಳನ್ನು ಆಯ್ಕೆ ಮಾಡಬಹುದಾಗಿದೆ.
ಹಾಲಿ ರಾಜ್ಯಸಭೆ ಸದಸ್ಯರಾದ ಬಿಜೆಪಿಯ ರಾಜೀವ್ ಚಂದ್ರಶೇಖರ್, ಜಿಸಿ ಚಂದ್ರಶೇಖರ್ ಮತ್ತು ಕಾಂಗ್ರೆಸಿನಿಂದ ಆಯ್ಕೆಯಾಗಿದ್ದ ಎಲ್. ಹನುಮಂತಯ್ಯ, ನಸೀರ್ ಅಹಮದ್ ಅವರ ಅವಧಿ ಇದೇ ತಿಂಗಳ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ.
ಕರ್ನಾಟಕ ಮಾತ್ರವಲ್ಲದೇ ಆಂಧ್ರ ಪ್ರದೇಶದ 3 ಸ್ಥಾನ, ಬಿಹಾರ್ 6 ಸ್ಥಾನ, ಗುಜರಾತ್ 4 ಸ್ಥಾನ, ಹರಿಯಾಣ, ಚತ್ತೀಸ್ಗಢ, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಒಂದು ಸ್ಥಾನ, ಉತ್ತರ ಪ್ರದೇಶ 10 ಸ್ಥಾನ, ತೆಲಂಗಾಣ, ಒಡಿಸ್ಸಾ, ರಾಜಸ್ಥಾನದಲ್ಲಿ ಮೂರು ಸ್ಥಾನ, ಪಶ್ಚಿಮ ಬಂಗಾಳದಲ್ಲಿ 5 ಸ್ಥಾನ, ಮಹಾರಾಷ್ಟ್ರದಲ್ಲಿ 6 ಸ್ಥಾನ, ಮಧ್ಯ ಪ್ರದೇಶದಲ್ಲಿ 5 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.
Bagalkot Narayan Banda nominees for RS polls bjp Somanna disappointed. Somanna, who recently met BJP national president Nadda, told reporters that he had told the party leaders that he would tour extensively throughout the state and campaign for the party candidates if he is made a Rajya Sabha member.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am