ಬ್ರೇಕಿಂಗ್ ನ್ಯೂಸ್
21-02-24 12:58 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.21: ವಸತಿ ಶಾಲೆಗಳಲ್ಲಿ ಜ್ಞಾನ ದೇಗುಲವಿದು, ಕೈಮುಗಿದು ಒಳಗೆ ಬನ್ನಿ ಎಂದಿದ್ದ ಕುವೆಂಪು ವಾಣಿಯನ್ನು ಬದಲಿಸಿ ಎಡವಟ್ಟು ಮಾಡಿಕೊಂಡಿದ್ದ ರಾಜ್ಯ ಸರ್ಕಾರ ಆಕ್ರೋಶ ಭುಗಿಲೇಳುತ್ತಿದ್ದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಮುಂದಾಗಿತ್ತು. ಇದೀಗ ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ಕುವೆಂಪು ರಚಿತ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರದಿಂದ ಅಧಿಕೃತ ಸುತ್ತೋಲೆ ಹೊರಡಿಸಿ ಮತ್ತೊಂದು ವಿವಾದ ಎಳ್ಕೊಂಡಿದೆ.
ಸುತ್ತೋಲೆ ಪ್ರಕಾರ ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿರುವ ರಾಜ್ಯ ಸರ್ಕಾರ, ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಆದೇಶ ಹೊರಡಿಸಿದೆ.
ಈ ಹಿಂದೆ ಖಾಸಗಿ, ಸರ್ಕಾರಿ ಸೇರಿ ಎಲ್ಲಾ ಮಾದರಿಯ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು. ಇದೀಗ ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ, ಫೆ.19ರಂದು ಸರ್ಕಾರದ ಅಧೀನ ಕಾರ್ಯದರ್ಶಿ ಸಹಿ ಹಾಕಿರುವ ಸುತ್ತೋಲೆಯನ್ನು ಬಿಡುಗಡೆ ಮಾಡಿದೆ. ಈ ಹಿಂದೆ ಇದ್ದ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಎಂದಷ್ಟೇ ಉಲ್ಲೇಖಿಸಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಆಮೂಲಕ ಖಾಸಗಿ ಶಾಲೆಗಳಲ್ಲಿ ರಾಜ್ಯದಲ್ಲಿ ಅಧಿಕೃತ ಎಂದು ಗುರುತಿಸಲ್ಪಟ್ಟ ನಾಡಗೀತೆಗೆ ಪ್ರಾಮುಖ್ಯತೆ ಕೊಡಬೇಕಿಲ್ಲ ಎಂಬ ರೀತಿ ನಡೆದುಕೊಂಡಿದೆ.
The State Government has decided to maintain status quo in residential schools by changing the voice of Kuvempu, who had said that this is a temple of knowledge and come in with folded hands. Now, another controversy has erupted after the government issued an official circular stating that it is no longer mandatory for private schools to sing the national anthem composed by Kuvempu.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
19-07-26 09:37 pm
HK News Staffer
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
19-07-26 07:42 pm
HK News Desk
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm