ಬ್ರೇಕಿಂಗ್ ನ್ಯೂಸ್
24-02-24 12:48 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 24: ನಗರದಲ್ಲಿ ಗುರುವಾರ ಆಡಿಟ್ ಮತ್ತು ಅಕೌಂಟ್ಸ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ ಟೂರ್ನಿಯ ಪಂದ್ಯದ ವೇಳೆ ಕರ್ನಾಟಕ ತಂಡದ ಆಟಗಾರ ಕೆ.ಹೊಯ್ಸಳ (35) ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಆರ್ಎಸ್ಐ ಕ್ರೀಡಾಂಗಣದಲ್ಲಿ ಆರಂಭವಾದ ಈ ಎರಡು ದಿನಗಳ ಟೂರ್ನಿಯಲ್ಲಿ ಕರ್ನಾಟಕ ತಂಡ ಒಂದು ರನ್ನಿಂದ ತಮಿಳುನಾಡು ತಂಡವನ್ನು ಸೋಲಿಸಿದ್ದು, ಈ ಪಂದ್ಯದಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದರು. ಪಂದ್ಯದ ನಂತರ ಮಧ್ಯಾಹ್ನ ಊಟಕ್ಕೆ ಕುಳಿತುಕೊಳ್ಳುವ ಮೊದಲು ಹಠಾತ್ತಾಗಿ ಕುಸಿದುಬಿದ್ದರು ಎಂದು ತಂಡದ ಸಿಬ್ಬಂದಿ ಒಬ್ಬರು ತಿಳಿಸಿದರು.
ಮಧ್ಯಮ ಕ್ರಮಾಂಕದ ಬ್ಯಾಟರ್ ಹಾಗೂ ಮಧ್ಯಮ ವೇಗದ ಬೌಲರ್ ಆಗಿದ್ದ ಅವರು 25 ವರ್ಷದೊಳಗಿನವರ ಟೂರ್ನಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದರು. ಕೆಪಿಎಲ್ ಟೂರ್ನಿಯಲ್ಲೂ ಆಡಿದ್ದರು.
ಯುವ ಕ್ರಿಕೆಟಿಗನ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿರುವ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ‘ಕರ್ನಾಟಕದ ಉದಯೋನ್ಮುಖ ಕ್ರಿಕೆಟಿಗನ ನಿಧನದ ಬಗ್ಗೆ ಕೇಳಿ ದುಃಖವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಅವರ ಸ್ನೇಹಿತರು ಮತ್ತು ಕುಟುಂಬಕ್ಕೆ ನನ್ನ ಸಂತಾಪಗಳು. ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವಕರು ಹೃದಯ ಸ್ತಂಭನಕ್ಕೆ ಬಲಿಯಾಗುತ್ತಿರುವ ಇತ್ತೀಚಿನ ಘಟನೆಗಳು ಆರೋಗ್ಯ ಜಾಗೃತಿಯ ಮಹತ್ವವನ್ನು ಒತ್ತಿಹೇಳುತ್ತವೆ. ಹೀಗಾಗಿ ಹೃದಯದ ಆರೋಗ್ಯದ ಬಗ್ಗೆ ನಾವು ಜಾಗರೂಕರಾಗಿರಬೇಕು ಎಂದು ಬರೆದುಕೊಂಡಿದ್ದಾರೆ.
In an unfortunate incident that has recently come to light, former Karnataka cricketer K Hoysala (34) suffered a fatal heart attack after a match in the ongoing Aegis South Zone tournament. The incident occurred after Karnataka's match against Tamil Nadu in the competition at the RSI cricket ground in Bengaluru. After Karnataka's victory, while celebrating with the team, Hoysala fell unconscious on the field due to severe chest pain.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am