ಬ್ರೇಕಿಂಗ್ ನ್ಯೂಸ್
07-03-24 12:45 pm HK News Desk ಕರ್ನಾಟಕ
ಬಾದಾಮಿ, ಮಾ.07: ನಿತ್ಯ ಮೊಬೈಲ್ ನಲ್ಲೇ ಟೈಮ್ ವೇಸ್ಟ ಮಾಡ್ಬೇಡ ಎಂದು ಮಗಳಿಗೆ ಹೆತ್ತವರು ಬುದ್ದಿ ಹೇಳಿದ್ದನ್ನೆ ಬೇಜಾರು ಮಾಡಿಕೊಂಡ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬಾದಾಮಿ ರೈಲ್ವೆ ಸ್ಟೇಶನ್ ಏರಿಯಾದ ಮನೆಯಲ್ಲಿ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿದ್ಯಾ ಹನಮಂತ ದೊಡಮನಿ (28) ಎಂದು ಗುರುತಿಸಲಾಗಿದೆ.
ವಿದ್ಯಾ ನಿತ್ಯ ಮೊಬೈಲ್ ನಲ್ಲಿ ಕಾಲ ಕಳೆಯುತ್ತಿದ್ದಳು. ಮನೆಯ ಕೆಲಸ ಮಾಡದೇ ಮೊಬೈಲ್ ನೋಡುತ್ತ, ಹಾಡು ಕೇಳುತ್ತ ಕಾಲ ಕಳೆಯುತ್ತಿದ್ದಳು. ಹಾಗೆಲ್ಲ ಮಾಡಬೇಡ, ಮೊಬೈಲ್ ಬಿಟ್ಟು ಸ್ವಲ್ಪ ಮನೆ ಕೆಲಸ ಮಾಡು ಎಂದು ಪೋಷಕರು ಬುದ್ಧಿ ಮಾತು ಹೇಳಿದ್ದಾರೆ. ಅದನ್ನೆ ಗಂಭೀರವಾಗಿ ಮನಸಿಗೆ ತೆಗೆದುಕೊಂಡು ಮನೆಯಲೇ ನೇಣು ಹಾಕಿಕೊಂಡಿದ್ದಾಳೆ. ಕೂಡಲೇ ಅವಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯೆ ಅಸುನೀಗಿದ್ದಾಳೆ.
ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Badami young girl commits suicide after parents tell her not to waste time on mobile phone.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am