ಬ್ರೇಕಿಂಗ್ ನ್ಯೂಸ್
08-03-24 11:52 am HK News Desk ಕರ್ನಾಟಕ
ಚಿತ್ರದುರ್ಗ, ಮಾ.08: ಚಾಕ್ಲೆಟ್ ಎಂದು ಭಾವಿಸಿ 10 ಮಾತ್ರೆ ಸೇವಿಸಿ 4 ವರ್ಷದ ಮಗು ಸಾವನ್ನಪ್ಪಿದೆ.
ಚಿತ್ರದುರ್ಗದ ಕಡಬನಕಟ್ಟೆ ಗ್ರಾಮದ ತಿಪ್ಪೇಸ್ವಾಮಿ ಅಂಜಿನಮ್ಮ ದಂಪತಿಗಳ ಪುತ್ರ ಹೃತ್ವಿಕ್ ಮೃತ ಬಾಲಕನಾಗಿದ್ದಾನೆ. ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗದಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ.
ತಂದೆಯ ಅನಾರೋಗ್ಯ ಹಿನ್ನೆಲೆ ಮಾತ್ರೆಗಳನ್ನು ತಂದು ಮನೆಯಲ್ಲಿಟ್ಟಿದ್ದರಂತೆ. ಆದರೆ ಮನೆಯಲ್ಲಿ ಯಾರು ಇಲ್ಲದ ವೇಳೆ ಚಾಕಲೇಟ್ ಎಂದು ಭಾವಿಸಿ ಮಗು ಮಾತ್ರೆ ನುಂಗಿದ್ದಾನೆ. ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ.
ತುರುವನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Bangalore Four year old baby consumes 10 tablets thinking it as chocolates
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm