ಬ್ರೇಕಿಂಗ್ ನ್ಯೂಸ್
09-03-24 07:17 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ 09: ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಬಜರಂಗದಳ ಮುಖಂಡನಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.
ಬಜರಂಗದಳ ಜಿಲ್ಲಾ ಘಟಕದ ಮಾಜಿ ಸಂಚಾಲಕ ಮಂಜು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಗಲಭೆ ಸೃಷ್ಟಿಸುವ ಕಾರಣ ನೀಡಿ ಗರಿಪಾರು ನೋಟಿಸ್ ಜಾರಿ ಮಾಡಲಾಗಿದೆ.
17 ಕಾರಣಗಳನ್ನು ಕೊಟ್ಟು ನೋಟಿಸ್ ಜಾರಿ ಮಾಡಿದೆ. ಮಾರ್ಚ್ 14 ರಂದು ಜಿಲ್ಲಾಧಿಕಾರಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಸಂಘಟನೆ ಹೋರಾಟದಲ್ಲಿ ಮಂಜು ವಿರುದ್ಧ 24 ಕೇಸ್ ಗಳು ದಾಖಲಾಗಿದ್ದು, ಇವುಗಳ ಪೈಕಿ 22 ಪ್ರಕರಣಗಳು ಖುಲಾಸೆಯಾಗಿವೆ. ಜಿಲ್ಲಾಡಳಿತ ನೀಡಿರುವ ಗಡಿಪಾರು ನೋಟಿಸ್ ಭಾರಿ ಚರ್ಚೆಗೆ ಕಾರಣವಾಗಿದೆ.
ಚಿಕ್ಕಮಗಳೂರು ತಾಲ್ಲೂಕು, ಆಲ್ಲೂರು ಹೋಬಳಿ, ಶುಡುಕೂರು ಗ್ರಾಮದ ವಾಸಿ ತುಡುಕೂರು ಮಂಜುನಾಥ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಸಮಾಜಘಾತುಕ ಚಟುವಟಿಕೆಯಿಂದ ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಭದ್ರತೆ ಭಂಗ ಮಾಡಿ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ಇದನ್ನು ನಿಯಂತ್ರಿಸುವ ದೃಷ್ಠಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)(ಬಿ) ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ಮಂಜುನಾಥ್ ವಿರುದ್ಧು 17 ಕ್ರಿಮಿನಲ್ ಪ್ರಕರಣ ಮತ್ತು 7 ಮುಂಜಾಗ್ರತಾ ಪ್ರಕರಣ ದಾಖಲಾಗಿವೆ. ಅಮಾಯಕ ಯುವ ಜನರನ್ನು ಪುಚೋದಿಸಿ ಮತೀಯ ದ್ವೇಷವನ್ನು ತುಂಬಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಸಾಮರ್ಥ್ಯ ಹೊಂದಿದ್ದಾನೆ ಎಂದು ನೋಟೀಸ್ ನಲ್ಲಿ ಉಲ್ಲೇಖಿಸಿದ್ದಾರೆ.
ಭಾರತದ ಈಶಾನ್ಯ ರಾಜ್ಯಗಳಿಂದ ಬಹಳಷ್ಟು ಜನ ಕಾರ್ಮಿಕರು ಚಿಕ್ಕಮಗಳೂರು, ದಿನಗೂಲಿ ಕಾರ್ಮಿಕರಾಗಿ ಕೆಲಸಮಾಡುತ್ತಿದ್ದು ಅವರನ್ನು ಬಾಂಗ್ಲಾದೇಶದಿಂದ ಆಕ್ರಮವಾಗಿ ವಲಸೆ ಬಂದವರೆಂದು ಬಿಂಬಿಸಿ ಅಪಪ್ರಚಾರ ಮಾಡಿ ಅವರ ಮೇಲೆ ಆಗಾಗ ಹಲ್ಲೆ ನಡೆಸಿದ್ದಾರೆ ಎಂದು ಕಾರಣ ನೀಡಿ ಗಡಿಪಾರು ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದೆ.
Chikkamagaluru bajarang dal Tudkur Manju issued exile notice over criminal cases. Police have made clear statement that he will arise communial issues in state and therefore have issued exile order.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am