ಬ್ರೇಕಿಂಗ್ ನ್ಯೂಸ್
07-08-20 07:42 am Bangalore Correspondant ಕರ್ನಾಟಕ
ಬೆಂಗಳೂರು (ಆ.7): ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಒಮ್ಮೆ ಫಲಿತಾಂಶ ಪ್ರಕಟವಾದ ನಂತರ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟವಾಗಲಿದೆ.
ಏಕಕಾಲಕ್ಕೆ ಎಲ್ಲರೂ ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಲು ಲಾಗಿನ್ ಆಗುವುದರಿಂದ ಬೇರೆ ವೆಬ್ಸೈಟ್ಗಳಲ್ಲೂ ಫಲಿತಾಂಶ ವೀಕ್ಷಿಸಬಹುದು. ಆ ಬಗ್ಗೆ ಇಲ್ಲಿದೆ ಮಾಹಿತಿ,
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ಬಳಿಕ ಫಲಿತಾಂಶವನ್ನು ನೀವು http://kseeb.kar.nic.in/ ಅಥವಾ http://karresults.nic.in/ ವೆಬ್ಸೈಟ್ನಲ್ಲಿ ವೀಕ್ಷಿಸಬಹುದು. ಇದಷ್ಟೇ ಅಲ್ಲದೆ, http://examresults.net/ ಮತ್ತು http://www.indiaresults.com ವೆಬ್ಸೈಟ್ನಲ್ಲಿ ಕೂಡ ರಿಸಲ್ಟ್ ನೋಡಬಹುದು.
ಜೂನ್ 25ರಿಂದ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. ಕೊರೋನಾ ಭೀತಿಯ ನಡುವೆಯೇ ಎಲ್ಲ ವಿಷಯಗಳ ಪರೀಕ್ಷೆಗಳನ್ನೂ ನಡೆಸಿದ್ದಕ್ಕೆ ವ್ಯಾಪಕ ವಿರೋಧ ಕೇಳಿಬಂದಿತ್ತು. ಕೊರೋನಾ ಹಿನ್ನೆಲೆ ಈ ಬಾರಿ ಶಾಲೆಗಳ ಬದಲು ಆನ್ಲೈನ್ನಲ್ಲಿ ನೇರವಾಗಿ ಫಲಿತಾಂಶ ಪ್ರಕಟಿಸಲಾಗುವುದು. ಕಳೆದ ವರ್ಷ ಏಪ್ರಿಲ್ 30ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿತ್ತು. ಈ ವರ್ಷ ಲಾಕ್ಡೌನ್ನಿಂದಾಗಿ ಪರೀಕ್ಷೆಯೂ ಮುಂದೂಡಲ್ಪಟ್ಟಿತ್ತು.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm