ಬ್ರೇಕಿಂಗ್ ನ್ಯೂಸ್
24-03-24 09:46 pm HK News Desk ಕರ್ನಾಟಕ
ಬೆಳಗಾವಿ, ಮಾ.24: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ತರಬೇತುದಾರ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ.
ಮೂಲತಃ ಹಾಸನದವರಾಗಿರುವ ಮಂಜುನಾಥ ಕಳೆದ 20 ವರ್ಷಗಳಿಂದ ಬೆಳಗಾವಿಯಲ್ಲಿ ಟೈಮ್ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿ ಮೂಲಕ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ನಾಗರಿಕರಿಗೆ ಇಂಗ್ಲಿಷ್ ಕಲಿಸಿಕೊಡುತ್ತಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರು ಯಾವುದೇ ಕಾರಣಕ್ಕೆ ಭಾಷೆಗಾಗಿ ಭಯ ಪಡಬೇಕಾಗಿಲ್ಲ. ನಾನು ಅವರಿಗೆ ಕೇವಲ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುತ್ತೇನೆ. ಅದರಲ್ಲೂ ಉಚಿತವಾಗಿ ಇಂಗ್ಲಿಷ್ ಹೇಳಿಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಜಯಪ್ರಕಾಶ ಹೆಗ್ಡೆ ಅವರು ಬ್ರಹ್ಮಾವರದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಎದುರಾಳಿಗೆ ಇಂಗ್ಲಿಷ್ ಮತ್ತು ಹಿಂದಿ ಬಾರದೆ ಇರುವುದರಿಂದ ಲೋಕಸಭೆಯಲ್ಲಿ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಸಂವಹನಕ್ಕೆ ಕಷ್ಟವಾಗುತ್ತದೆ ಎಂದು ಹೇಳಿದ್ದರು. ಈ ವಿಚಾರ ಭಾರಿ ಚರ್ಚೆಯಾಗುತ್ತಿರುವ ವೇಳೆಯಲ್ಲೇ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಇಂಗ್ಲಿಷ್ ಕಲಿಸಿ ಕೊಡುವುದಾಗಿ ಮಂಜುನಾಥ ಹೇಳಿದ್ದಾರೆ.
Belagavi Prof GL Manjunath says will teach Kota Srinivas Poojary free English within a month's time. Congress candidate from the Udupi-Chikmagaluru constituency K Jayaprakash Hegde has clarified that, contrary to the allegation made against him in certain media reports recently, he had not made derogatory statements on his BJP rival Kota Srinivas Poojary's knowledge of language.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm