ಬ್ರೇಕಿಂಗ್ ನ್ಯೂಸ್
25-03-24 12:12 pm HK News Desk ಕರ್ನಾಟಕ
ಶಿವಮೊಗ್ಗ, ಮಾ 25: ಇಂದು SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ.
ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಇಂದು SSLC ಪರೀಕ್ಷೆ ಬರೆಯಬೇಕಾಗಿತ್ತು.
ಉಮ್ಮೆ ಕೊಲ್ಸುಂ ರಸ್ತೆ ದಾಟುವ ವೇಳೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿಸ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
SSLC 14 year old Student killed in road accident in Shivamogga. While she was crossing the road a Innova car rammed over her. She was going to the school to write her exams.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am