ಬ್ರೇಕಿಂಗ್ ನ್ಯೂಸ್
25-03-24 12:17 pm HK News Desk ಕರ್ನಾಟಕ
ಶಿವಮೊಗ್ಗ, ಮಾ 25: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಿವಮೊಗ್ಗದ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪರಶುರಾಮ್ (17) ನೇಣಿಗೆ ಶರಣಾದ ವಿದ್ಯಾರ್ಥಿ.
ಪರಶುರಾಮ್ ಆನಂದಪುರದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ. ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಬೇಕಾಗಿದ್ದ ಪರಶುರಾಮ್ ಮನೆಯ ಹಿಂಭಾಗದಲ್ಲಿ ನೇಣಿಗೆ ಶರಣಾದ್ದಾನೆ.
ಪರೀಕ್ಷೆ ಭಯಕ್ಕೆ ಮೃತಪಟ್ಟನಾ ಅಥವಾ ಬೇರೆಯಾವುದಾದರೂ ವಿಚಾರಕ್ಕೆ ಮಾನಸಿಕವಾಗಿ ಖಿನ್ನತೆ ಅನುಭವಿಸುತ್ತಿದ್ದನ್ನಾ ಎಂಬುದು ತಿಳಿದು ಬಂದಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಸ್ಥಳಕ್ಕೆ ಆನಂದಪುರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಗನ ಮೃತದೇಹವನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
17 year old sslc student commits suicide in Shivamogga. Reason for his death is yet to be known. Police are now investigating the case.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am