ಬ್ರೇಕಿಂಗ್ ನ್ಯೂಸ್
27-03-24 02:28 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27: ಬಿಜೆಪಿ ನಾಯಕಿ, ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆಮೂಲಕ ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್ ನೀಡಿದ್ದಾರೆ.
ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಗೆ ತೇಜಸ್ವಿನಿ ಗೌಡ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಹೊರಟ್ಟಿ, ಬಿಜೆಪಿಯ ತೇಜಸ್ವಿನಿ ರಮೇಶ್ ಗೌಡ ರಾಜೀನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾಗಿ ಸ್ಪಷ್ಟಪಡಿಸಿದ್ದಾರೆ.
ತೇಜಸ್ವಿನಿ ರಮೇಶ್ ಅವಧಿ ಇದೇ ಜೂನ್ ತಿಂಗಳ ವರೆಗೂ ಇತ್ತು. ಅವರೇ ಖುದ್ದು ಹಾಜರಾಗಿ ರಾಜೀನಾಮೆ ಕೊಟ್ಟ ಕಾರಣ ಸ್ವೀಕಾರ ಮಾಡಿದ್ದೇನೆ. ಯಾರೇ ಶಾಸಕರು ರಾಜೀನಾಮೆ ನೀಡಿದರೂ ನಮಗೆ ಮನವರಿಕೆ ಆದ ಮೇಲೆ ಸ್ವೀಕಾರ ಮಾಡೋದು, ಕೆಲವೊಮ್ಮೆ ಭಾವೋದ್ವೇಗಕ್ಕೆ ಒಳಗಾಗಿ, ಒತ್ತಡಗಳಿಗೆ ಒಳಗಾಗಿ ರಾಜೀನಾಮೆ ಕೊಡಬಹುದು. ಹೀಗಾಗಿ ಸ್ವಲ್ಪ ಸಮಯವಕಾಶ ನೀಡಿ ಆ ಬಳಿಕ ರಾಜೀನಾಮೆ ಸ್ವೀಕಾರ ಮಾಡ್ತೀವಿ ಎಂದು ಸ್ಪೀಕರ್ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಅಥವಾ ಮೈಸೂರಿನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಗೌಡ, ಟಿಕೆಟ್ ಸಿಗದ ಬೇಸರದಲ್ಲಿದ್ದರು. ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಕುತೂಹಲ ಮೂಡಿಸಿತ್ತು. ಡಿಕೆಶಿ ಒಕ್ಕಲಿಗರಲ್ಲಿ ಪ್ರಬಲ ನಾಯಕರಾಗಿ ಬೆಳೆಯುತ್ತಿದ್ದು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ವದಂತಿ ಹರಡಿದೆ. ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಟಿವಿ ಡಿಬೇಟ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ತೇಜಸ್ವಿನಿ ಮೂಲತಃ ಪತ್ರಿಕೋದ್ಯಮ ಹಿನ್ನೆಲೆಯಿಂದ ಬಂದವರು.
Tejaswini Gowda, who was a member of the Legislative Council of BJP (Karnataka BJP), today met Speaker Basavaraj Horatti and submitted her resignation. Horatti informed about this, BJP's Tejaswini Gowda Ramesh Gowda has resigned. He clarified that I did a lot of convincing and said that I am resigning due to my personal reasons.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am