ಬ್ರೇಕಿಂಗ್ ನ್ಯೂಸ್
28-03-24 09:36 pm HK News Desk ಕರ್ನಾಟಕ
ಚಾಮರಾಜನಗರ, ಮಾ 28: ಮೋದಿ ಮೋದಿ ಎನ್ನುವ ಯುವಕರಿಗೆ, ವಿದ್ಯಾರ್ಥಿಗಳಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ ತಂಗಡಗಿ ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೀಡಾದ ಬೆನ್ನಲ್ಲೇ, ಈಗ ಮಾಜಿ ಶಾಸಕ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಓರ್ವ ಗೂಂಡಾ, ರೌಡಿ ಎಂದು ಕರೆದು ಕಿಡಿಕಾರಿದ್ದಾರೆ.
ಹನೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗುಜರಾತ್ನಲ್ಲಿ ನರಮೇಧ ಮಾಡಿದವರು ಯಾರು ಎಂದು ಪ್ರಶ್ನಿಸಿದರಲ್ಲದೆ, ಕ್ರಿಮಿನಲ್ ಚಟುವಟಿಕೆ ಹಿನ್ನೆಲೆಯುಳ್ಳ ಇವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದಾರೆ ಎಂದು ಟೀಕಿಸಿದರು. ದೇಶದ ಇತಿಹಾಸದಲ್ಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರಕಾರ ಅಂದರೆ ಅದು ನರೇಂದ್ರ ಮೋದಿ ಸರಕಾರ ಎಂದು ವಾಗ್ಧಾಳಿ ನಡೆಸಿದರು.
ಸಂವಿಧಾನ ಬದಲಾವಣೆಯೇ ಕಾರ್ಯಸೂಚಿ:
ಬಿಜೆಪಿಯವರು 400ಕ್ಕೂ ಹೆಚ್ಚು ಸ್ಥಾನಗಳು ಬರಲಿವೆ ಎಂದು ಹೇಳುತ್ತಿದ್ದಾರೆ. ಅಷ್ಟು ಸ್ಥಾನಗಳು ಬಂದರೆ ಸಂವಿಧಾನ ಬದಲಾವಣೆ ಮಾಡುವುದೇ ಇವರ ರಹಸ್ಯ ಕಾರ್ಯಸೂಚಿ.
Yathindra Siddaramaiah slams Amit Shah calls him Gunda, rowdy. Says if there is any bad government that's Modi sarkar he added.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm