ಬ್ರೇಕಿಂಗ್ ನ್ಯೂಸ್
29-03-24 03:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ರಾಜ್ಯದಲ್ಲಿ ಬರದ ಬೇಗೆಗೆ ಹೈರಾಣಾಗಿರುವ ಜನತೆಗೆ ಮುಂದಿನ ಐದು ದಿನಗಳಲ್ಲಿ ಮತ್ತಷ್ಟು ಬಿಸಿಲ ಝಳ ತಟ್ಟಲಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಐದು ದಿನಗಳಲ್ಲಿ ಅತಿಯಾದ ಉಷ್ಣ ಮಾರುತ ಬೀಸಲಿದ್ದು, ಗರಿಷ್ಠ ತಾಪಮಾನದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕೂಲ್ ಸಿಟಿಯೆಂದೇ ಹೆಸರಾಗಿದ್ದ ಬೆಂಗಳೂರಿನಲ್ಲಿಯೂ ಕರಾವಳಿಯ ರೀತಿ ಬಿಸಿಲ ಬೇಗೆ ಆವರಿಸಿದ್ದು, ಈ ದಿನಗಳಲ್ಲಿ 36 ಡಿಗ್ರಿ ಉಷ್ಣತೆ ದಾಖಲಾಗುವ ಸಾಧ್ಯತೆಯಿದೆ. ಮಾ.29ರಂದು ಕಲಬುರಗಿ, ಬಾಗಲಕೋಟೆ, ಬೀದರ್ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಉಷ್ಣ ಮಾರುತ ಹೆಚ್ಚಿರುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಹೇಳಿದೆ.
ಮಾ.28ರಂದು ರಾಯಚೂರು ಜಿಲ್ಲೆಯ ಹಡಗನಾಳ್ ಹೋಬಳಿಯಲ್ಲಿ ಅತ್ಯಧಿಕ 42.6 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ವಿಜಯಪುರ, ಬೀದರ್, ಗದಗ, ದಾವಣಗೆರೆ, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರಗೇಶಗಳಲ್ಲಿ 41ರಿಂದ 42 ಡಿಗ್ರಿ ತಾಪಮಾನ ಕಂಡುಬಂದಿದೆ. ಗರಿಷ್ಠ ತಾಪಮಾನದ ಕಾರಣ ಯಾದಗಿರಿ, ಯಲ್ಲಾಪುರ, ಶಹಾಪುರ, ವಾಡಿ, ಭದ್ರಾವತಿಯ ಕೆಲವು ಪ್ರದೇಶಗಳಲ್ಲಿ ಕಾಡ್ಗಿಚ್ಚು ಉಂಟಾಗುವ ಸಾಧ್ಯತೆಯಿದ್ದು ಮುನ್ನಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
The people of the state, who are reeling under the heat of drought, will get more heat wave in the next five days. The met department has warned of extreme heat wave conditions in the north and south interior parts of the state over the next five days and a rise of 2 to 3 degrees Celsius in the maximum temperature.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm