ಬ್ರೇಕಿಂಗ್ ನ್ಯೂಸ್
31-03-24 09:52 pm HK News Desk ಕರ್ನಾಟಕ
ಹುಬ್ಬಳ್ಳಿ, ಮಾ.31: ಹೂತಿಟ್ಟ ಕೋತಿಯ ಮೃತದೇಹವನ್ನು ಮೇಲೆತ್ತಿ ತೆಗೆದುಕೊಂಡು ಹೋಗಲು ಯತ್ನಿಸಿದ ಮೌಲ್ವಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ.
ಬ್ಯಾಹಟ್ಟಿ ಗ್ರಾಮದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಸತ್ತ ಕೋತಿಯನ್ನು ಮಣ್ಣಿನಲ್ಲಿ ಹೂತಿದ್ದು ಅದನ್ನು ಹೊರತಗೆಯಲು ಮೌಲ್ವಿ ಯತ್ನಿಸಿದ್ದಾನೆ. ಬ್ಯಾಹಟ್ಟಿ ಗ್ರಾಮದ ಇಮಾಮಸಾಬ್ ತಡಸ ಎಂಬ ಮೌಲ್ವಿ ಕೃತ್ಯ ಎಸಗಿದ್ದಾನೆ. ಆಂಜನೇಯ ದೇವಸ್ಥಾನ ಆವರಣದಲ್ಲಿ ಗುಂಡಿ ತೆಗೆದ ಇಮಾಮಸಾಬ್ ನನ್ನು ನೋಡಿದ ಸ್ಥಳೀಯರು ಸೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಷಯ ಗೊತ್ತಾಗಿ ಇಮಾಮಸಾಬ್ ನನ್ನ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ, ಮೌಲ್ವಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾನೆ. ಯಾಕೆ ಕೋತಿ ಶವ ಇರುವಲ್ಲಿ ಗುಂಡಿ ಅಗೆದಿದೀಯಾ ಎಂದು ತೀವ್ರ ಪ್ರಶ್ನೆ ಮಾಡಿದ್ದಾರೆ. ಔಷಧಿಗಾಗಿ ಕೋತಿ ಬೇಕಿತ್ತು ಎಂದ ಇಮಾಮಸಾಬ್ ನನ್ನು ಸ್ಥಳೀಯರು ಜೋರು ಮಾಡಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಆಗಮಿಸಿದ್ದು ಮೌಲ್ವಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ದೇವಸ್ಥಾನಕ್ಕೆ ಭೇಟಿ ನೀಡಿದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಇಮಾಮಸಾಬ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
Hubbali muslim priest tries to remove buried monkey, villagers protest.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm