ಬ್ರೇಕಿಂಗ್ ನ್ಯೂಸ್
01-04-24 07:02 pm Bangalore Correspondent ಕರ್ನಾಟಕ
ಬೆಂಗಳೂರು, ಏ.01: ರಾಜಧಾನಿ ಬೆಂಗಳೂರಿನಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ 4 ವರ್ಷದ ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ. ಅಶ್ವಿತ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಊರ್ವಶಿ ಥಿಯೇಟರ್ ಸಮೀಪ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಚಾಲಕನ ಎಡವಟ್ಟಿಗೆ ಅಶ್ವಿತ್ ಜೀವ ಬಿಟ್ಟಿದ್ದಾನೆ. ಟ್ಯಾಂಕರ್ ವಾಹನವನ್ನು ರಿವರ್ಸ್ ತೆಗೆಯುವಾಗ ಅಶ್ವಿತ್ಗೆ ಡಿಕ್ಕಿ ಹೊಡೆದಿದೆ. ನಂತರ ಕೆಳಗೆ ಬಿದ್ದ ಅಶ್ವಿತ್ ಟೈಯರ್ನಡಿ ಸಿಲುಕಿದ್ದಾನೆ. ಚಾಲಕನ ಅಜಾಗರೂಕತೆಯಿಂದ ಅಶ್ವಿತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕಲಾಸಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
4 year old boy dies of truck accident in Bangalore
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm