ಬ್ರೇಕಿಂಗ್ ನ್ಯೂಸ್
01-04-24 10:47 pm HK News Desk ಕರ್ನಾಟಕ
ತೀರ್ಥಹಳ್ಳಿ, ಏ 01: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ತೀರ್ಥಹಳ್ಳಿ ರಾಮ ಮಂಟಪದ ಪಕ್ಕ ಈ ಘಟನೆ ನಡೆದಿದೆ. ರಫನ್, ಇಯನ್, ಸಮ್ಮರ್ ಮೃತ ಬಾಲಕರು.
ಮೂವರು ಹುಡುಗರು ರಂಜಾನ್ ಉಪವಾಸ ಮುಗಿಸಿ ಸ್ನಾನಕ್ಕೆ ಈಜಲು ಹೋಗಿ ನಾಪತ್ತೆಯಾಗಿದ್ದರು ಬಳಿಕ ಕುಟುಂಬಸ್ಥರು ಹುಡುಕಾಟ ಆರಂಭಿಸಿದರು. ಮೂವರು ಬಾಲಕರ ಶವ ಪತ್ತೆಯಾಗಿದೆ. ಸತತವಾಗಿ ಒಂದು ಘಂಟೆಯಿಂದ ತುಂಗಾ ನದಿಯ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಹುಡುಕಾಟ ನಡೆಸಿ ಮೃತದೇಹ ಹೊರ ತೆಗೆದಿದ್ದಾರೆ. ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
Three youths drowned at Tunga river at Thirthahalli in Shivamogga, two dead bodies of the SSLC students has been found, and the search for the other is going on.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm