ಬ್ರೇಕಿಂಗ್ ನ್ಯೂಸ್
30-11-20 10:54 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನ.30 : ಮಂಗಳೂರಿನಲ್ಲಿ ಪ್ರತ್ಯಕ್ಷವಾದ ಗೋಡೆ ಬರಹಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀವ್ರ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ದೇಶದಲ್ಲಿ ಉಗ್ರವಾದಕ್ಕೆ ಜಾಗ ಇಲ್ಲ. ಬಿರಿಯಾನಿ ಕೊಡುವ ಕಾಲ ಇದಲ್ಲ. ಕಾಶ್ಮೀರದಲ್ಲಿ ಉಗ್ರರ ತಲೆಯನ್ನೇ ತೆಗೆದಿದ್ದೇವೆ ಎಂದು ಕಿಡಿಕಾರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಗ್ರವಾದಿಗಳು ಹೋಗಬೇಕಾಗಿರೋದು ಮಸಣಕ್ಕೆ ಮಾತ್ರ. ಅವರನ್ನು ಮಸಣಕ್ಕೆ ಕಳುಹಿಸುವ ಕೆಲಸವನ್ನು ನಮ್ಮ ಪೊಲೀಸರು, ಸೈನಿಕರು ಸಮರ್ಥವಾಗಿ ಮಾಡುತ್ತಿದ್ದಾರೆ.
ಉಗ್ರರಿಗೆ ಬಿರಿಯಾನಿ ಕೊಡುವ ಕಾಲ ಇತ್ತು. ಆದರೆ ಈಗ ಅಂಥ ಕಾಲ ಇಲ್ಲ. ಉಗ್ರವಾದಿಗಳಿಗೆ ಮಣೆ ಹಾಕಿ ಅವರು ಹೇಳಿದಂತೆ ತಲೆದೂಗಿ ಅವರ ಪರ ನಿಲ್ಲುವ ರಾಜಕೀಯ ವ್ಯವಸ್ಥೆ ಈಗಿಲ್ಲ ಎಂದರು.
ಉಗ್ರರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಲಾಗುವುದು. ಕಾಶ್ಮೀರದಲ್ಲಿ ತಲೆ ಎತ್ತಿದವರ ತಲೆ ಕಟ್ ಮಾಡಿದ್ದೇವೆ. ಬಾಲವೂ ಕಟ್ ಮಾಡಿದ್ದೇವೆ. ಇಲ್ಲೂ ನಾವು ಅವರ ಬಾಲ ಬಿಚ್ಚಲು ಬಿಡುವುದಿಲ್ಲ. ಬಾಲ ಬಿಚ್ಚಿದರೆ, ಉಳಿದಿರುವುದನ್ನೂ ಕಟ್ ಮಾಡಬೇಕಾಗುತ್ತದೆ ಎಂದ ಅವರು, ದೇಶ ವಿರೋಧಿ ಚಟುವಟಿಕೆಯನ್ನು ಯಾವತ್ತಿಗೂ ಸಹಿಸುವುದಿಲ್ಲ. ಅದನ್ನು ಒಪ್ಪಿಕೊಳ್ಳುವ ಸಮಾಜ ವ್ಯವಸ್ಥೆ ಈಗಿಲ್ಲ ಎಂದು ಹೇಳಿದರು.
Pro-Terror Graffiti in Mangalore, C T Ravi warns those behind stating that we have beheaded those who were involved in terror activities in Kashmir.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm