ಬ್ರೇಕಿಂಗ್ ನ್ಯೂಸ್
03-04-24 09:44 pm HK News Desk ಕರ್ನಾಟಕ
ಮೈಸೂರು, ಎ.3: ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬುಧವಾರ ಭೇಟಿಯಾಗಿ ಚರ್ಚಿಸಿದ್ದು ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಚ್. ವಿಶ್ವನಾಥ್, ‘ರಾಜ ಪ್ರಭುತ್ವದ ಕುಡಿ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಲು ಸ್ಪರ್ಧಿಸಿದ್ದಾರೆ. ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್ಗೆ ಇನ್ನೂ ಕಾಲ ಮಿಂಚಿಲ್ಲ. ಅನ್ನ, ಅಕ್ಷರ, ಆರೋಗ್ಯ ಕೊಟ್ಟ ಯದುವಂಶಕ್ಕೆ ಗೌರವ ಕೊಟ್ಟು ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು’ ಎಂದು ಹೇಳಿದರು.
![]()
ಮೈಸೂರಿನ ಅರಸರು ಜಾತಿ ಮುಂದಿಟ್ಟು ಅಭಿವೃದ್ಧಿ ಮಾಡಿಲ್ಲ. ಯದುವಂಶದವರು ಜಾತಿ ಮೀರಿದವರು ಎಂದರು. ನಾನು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೇಳಿದ್ದು ಸತ್ಯ. ವಿಷಯಾಧಾರಿತವಾಗಿ ಬಿಜೆಪಿ ಟೀಕಿಸಿದ್ದೂ ಸತ್ಯ. ಆದರೆ, ಯದುವೀರ್ ಸ್ಪರ್ಧಿಸಿದ್ದರಿಂದ ಅವರನ್ನು ಬೆಂಬಲಿಸುವ ನಿರ್ಧಾರ ಕೈಗೊಂಡಿದ್ದೇನೆ. ಅವರು ಯಾವುದೇ ಪಕ್ಷದಿಂದ ಕಣಕ್ಕಿಳಿದಿದ್ದರೂ ಅವರ ವಿರುದ್ಧ ಸ್ಪರ್ಧಿಸದಿರುವ ತೀರ್ಮಾನ ಮಾಡುತ್ತಿದ್ದೆ ಎಂದರು.
Mysuru Vishwanath to support Yaduveer Wadiyar after BJP state president Vijayendra met him at this residence along with Yaduveer Wadiyar
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm