ಬ್ರೇಕಿಂಗ್ ನ್ಯೂಸ್
05-04-24 10:55 pm HK News Desk ಕರ್ನಾಟಕ
ಕೊಳ್ಳೇಗಾಲ, ಏ 05: ಬಟ್ಟೆ ಒಗೆಯಲು ಹೋಗಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ಶುಕ್ರವಾರ ಜರುಗಿದೆ.ಮೃತ ದುರ್ದೈವಿಗಳು ಪುದೂರು ಗ್ರಾಮದ ಮೀನಾ (33),ಪವಿತ್ರ(13)ಕೀರ್ತಿ(11) ಎಂದು ತಿಳಿದು ಬಂದಿದೆ.
ಪುದೂರು ನಿವಾಸಿಗಳಾದ ಮೀನಾ ಪುತ್ರಿಯರಾದ ಪವಿತ್ರ, ಕೀರ್ತಿ, ಮಗ ಸುರೇಂದ್ರ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ಒಗೆಯಲು ಹೋಗಿದ್ದಾರೆ. ಬಟ್ಟ ತೊಳೆದ ನಂತರ ಬಟ್ಟೆಯನ್ನು ಹಿಂಡಲು ಹೋಗಿ ತಾಯಿ ಮೀನಾ ಆಕಸ್ಮಿಕವಾಗಿ ಕಾಲು ಜಾರಿಬಿದಿದ್ದಾರೆ. ತತ್ ಕ್ಷಣ ಹೆಣ್ಣು ಮಕ್ಕಳಾದ ಕೀರ್ತಿ ಹಾಗೂ ಪವಿತ್ರ ತಾಯಿಯನ್ನು ರಕ್ಷಣೆ ಮಾಡಲು ಹೋಗಿ ಮುಳುಗಿದ್ದಾರೆ. ಸ್ಥಳದಲ್ಲಿಯೇ ಇದ್ದ ಮಗ ಸುರೇಂದ್ರ ತಂದೆಯವರಿಗೆ ವಿಷಯ ತಿಳಿಸಿ ಕರೆದುಕೊಂಡು ಬರುವಷ್ಟರಲ್ಲಿ ಮೂವರು ನೀರು ಪಾಲಾಗಿದ್ದರು. ನಂತರ ಗ್ರಾಮಸ್ಥರ ಸಹಾಯದಿಂದ ಮೂವರನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಕಳುಹಿಸಲಾಗಿದೆ.
ಈ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Three drowned in canal at Kollegala while washing clothes. Mother slipped and fell into the canal after which two daughters went to help her but finally ended up drowning in the water.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm