ಬ್ರೇಕಿಂಗ್ ನ್ಯೂಸ್
07-04-24 10:04 pm HK News Desk ಕರ್ನಾಟಕ
ಕಾರವಾರ, ಏ 07: ಹಜ್ ಯಾತ್ರೆಗೆ ತೆರಳಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಮುಂಡಗೋಡ ಫಯಾಜ್ ರೋಣ, ಪತ್ನಿ ಆಫ್ರಿನಾ ಬಾನು, ಅಣ್ಣನ ಮಗ ಆಯಾನ್ ರೋಣ ಹಜ್ ಯಾತ್ರೆಗೆಂದು ಮಾ.26ರಂದು ಮಕ್ಕಾ ಮದೀನಾಕ್ಕೆ ತೆರಳಿದ್ದರು. ಏ.6ರ ರಾತ್ರಿ ಮಕ್ಕಾ ಮದೀನಾ ಸಮೀಪ ಸಂಭವಿಸಿದ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ
ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಹಾಗೂ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
Three of family from Karwar killed in road accident in Saudi during Haj yatra. Two children have been injured and have been admitted to the hospital.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm