ಬ್ರೇಕಿಂಗ್ ನ್ಯೂಸ್
08-04-24 12:27 pm Bangalore Correspondent ಕರ್ನಾಟಕ
ಬೆಂಗಳೂರು, ಎ.8: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಉತ್ತರ, ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳಲ್ಲಿ ಇದೇ ಎಪ್ರಿಲ್ 14ರಂದು ಚುನಾವಣಾ ಪ್ರಚಾರ ಸಭೆ ಮತ್ತು ರೋಡ್ ಶೋ ನಡೆಸಲಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ಅಲ್ಲದೆ, ರಾಮನಗರ ಅಥವಾ ಚನ್ನಪಟ್ಟಣದಲ್ಲಿ ಒಂದು ಕಡೆ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬ್ಯಾಟರಾಯನಪುರ ಮತ್ತು ಹೆಬ್ಬಾಳದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಸುಮಾರು 10 ಕಿ.ಮೀ.ಗಳಷ್ಟು ದೂರ ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅದೇ ದಿನ ಮಂಗಳೂರಿಗೂ ಮೋದಿ ಅವರನ್ನು ಕರೆತರಲು ಸಿದ್ಧತೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಭೆ, ರೋಡ್ ಶೋ ಮುಗಿಸಿ ಸಮಯ ಸಿಕ್ಕರೆ ಮಂಗಳೂರಿಗೆ ಕರೆಸಲು ಯೋಜನೆ ಹಾಕಲಾಗಿದೆ. ಈ ಬಗ್ಗೆ ಅಂತಿಮ ತೀರ್ಮಾನ ಇನ್ನೂ ಆಗಿಲ್ಲ.
ಚುನಾವಣೆ ಘೋಷಣೆಯಾದ ಬಳಿಕ ಮೋದಿ ಎರಡನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಮಾರ್ಚ್ 18ರಂದು ಶಿವಮೊಗ್ಗಕ್ಕೆ ಆಗಮಿಸಿದ್ದ ಮೋದಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿದ್ದರು.
Loksabha elections 2024, Modi in bangalore on april 14, BJP in Mangalore is planning to get him for Mangalore too. The saffron party expects Modi magic to help them in at least 10 to 15 segments where it has a divided local leadership, a strong BJP base but untested candidates and where it requires a serious push to cross the finish line.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm