ಬ್ರೇಕಿಂಗ್ ನ್ಯೂಸ್
08-04-24 04:26 pm HK News Desk ಕರ್ನಾಟಕ
ಹಾಸನ, ಎ.8: ಕಾಳು ಮೆಣಸು ಕೊಯ್ಯುತ್ತಿದ್ದಾಗ ವಿದ್ಯುತ್ ಶಾಕ್ ಒಳಗಾಗಿ ಯುವಕನೊಬ್ಬ ಸ್ಥಳದಲ್ಲೇ ದಾರುಣ ಸಾವಿಗೀಡಾದ ಘಟನೆ ಬೇಲೂರು ತಾಲ್ಲೂಕಿನ ದೊಡ್ಡಸಾಲವರ ಗ್ರಾಮದಲ್ಲಿ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಸಮೀರ್ (32) ಮೃತ ವ್ಯಕ್ತಿ. ಹುಕ್ಕುಂ ಚಂದ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಮೀರ್ ಕಾಳು ಮೆಣಸು ಕೊಯ್ಯುತ್ತಿದ್ದಾಗ ಅವಘಡ ಸಂಭವಿಸಿದೆ. ಇವರು ಕಬ್ಬಿಣದ ಏಣಿ ಬಳಸಿ ಕಾಳು ಮೆಣಸು ಕೊಯ್ಯುತ್ತಿದ್ದರು. ಈ ವೇಳೆ, ವಿದ್ಯುತ್ ತಂತಿ ತಗುಲಿದ್ದು ಶಾಕ್ ಆದ ಯುವಕ ಸ್ಥಳದಲ್ಲೇ ಕರಟಿ ಹೋಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಎಸ್ಟೇಟ್ ಮಾಲಕನ ನಿರ್ಲಕ್ಷ್ಯದ ಬಗ್ಗೆ ಕೇಸು ದಾಖಲಿಸಿದ್ದಾರೆ.
Current shock, 32 year old Manjeshwara youth killed in Hassan. The deceased has been identified as Sameer.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm